INDvAUS :ಟೀಂ ಇಂಡಿಯಾ ಬ್ಯಾಟಿಂಗ್ ಅಬ್ಬರ ಹೇಗಿತ್ತು? ಇಲ್ಲಿದೆ ಹೈಲೈಟ್ಸ್!

Jan 18, 2020, 12:50 PM IST

ರಾಜ್‌ಕೋಟ್(ಜ.18): ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ದಿಟ್ಟ ಪ್ರದರ್ಶನ ನೀಡಿದ್ದಾರೆ. ರಾಜ್‌ಕೋಟ್ ಪಂದ್ಯದಲ್ಲಿ ಭಾರತ 340 ರನ್ ಸಿಡಿಸಿತು. 

ಯಾರು ಗೊತ್ತಾ ಟೀಂ ಇಂಡಿಯಾ 'ಸೂಪರ್ ಫ್ಯಾನ್' ಚಾರುಲತಾ ಪಟೇಲ್..?.

ಭಾರತೀಯ ಬ್ಯಾಟ್ಸ್‌ಮನ್‌ಗಳು ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ಹೈಲೈಟ್ಸ್ ಇಲ್ಲಿದೆ.