ಭಾರತ-ಆಸ್ಟ್ರೇಲಿಯಾ ನಡುವೆ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಆತಿಥ್ಯ ವಹಿಸಿದೆ. ಹೀಗಿರುವಾಗಲೇ ಭಾರತ ತಂಡ ಗೊಂದಲಕ್ಕೆ ಸಿಲುಕಿದೆ.
ಮುಂಬೈ(ಜ.12): ಭಾರತ-ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಆರಂಭಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದೆ. ಜನವರಿ 14ರಂದು ನಡೆಯಲಿರುವ ಮೊದಲ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ಒಂದು ಸ್ಲಾಟ್ ಬಗ್ಗೆ ತಲೆನೋವು ಆರಂಭವಾಗಿದೆ.
ಹೌದು, ಭಾರತ-ಆಸ್ಟ್ರೇಲಿಯಾ ನಡುವೆ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಆತಿಥ್ಯ ವಹಿಸಿದೆ. ಹೀಗಿರುವಾಗಲೇ ಭಾರತ ತಂಡ ಗೊಂದಲಕ್ಕೆ ಸಿಲುಕಿದೆ.
ಲಂಕಾ ವಿರುದ್ಧದ ಟಿ20 ಸರಣಿ ಟೀಂ ಇಂಡಿಯಾಗೆ ಗೆಲುವನ್ನು ತಂದುಕೊಡುವುದರ ಜತೆಗೆ ನಾಯಕನಿಗೆ ತಲೆನೋವು ತಂದಿಟ್ಟಿದೆ. ಏನದು ಟೆನ್ಷನ್ ನೀವೇ ನೋಡಿ...