ಕೆಎಲ್ ರಾಹುಲ್‌ಗೆ ಕೆಳಕ್ರಮಾಂಕ; ಮ್ಯಾನೇಜ್ಮೆಂಟ್ ವಿರುದ್ಧ ಆಕ್ರೋಶ!

ಕೆಎಲ್ ರಾಹುಲ್‌ಗೆ ಕೆಳಕ್ರಮಾಂಕ; ಮ್ಯಾನೇಜ್ಮೆಂಟ್ ವಿರುದ್ಧ ಆಕ್ರೋಶ!

Suvarna News   | Asianet News
Published : Feb 06, 2020, 12:00 PM IST

 ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮ್ಯಾನೇಜ್ಮೆಂಟ್ ಬ್ಯಾಟಿಂಗ್ ಆರ್ಡರ್‌ನಲ್ಲಿ ಮಾಡಿದ ತಪ್ಪು ದುಬಾರಿಯಾಗಿ ಪರಿಣಮಿಸಿತು. ಡೆಬ್ಯೂ ಆಟಗಾರರಿಗೆ ಆರಂಭಿಕ ಸ್ಥಾನ ನೀಡಿದ ಭಾರತ, ಕೆಎಲ್ ರಾಹುಲ್‌ಗೆ 5ನೇ ಕ್ರಮಾಂಕ ನೀಡಿ ಮತ್ತೊಂದು ಎಡವಟ್ಟು ಮಾಡಿಕೊಂಡಿತು.

ಹ್ಯಾಮಿಲ್ಟನ್(ಫೆ.06): ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮ್ಯಾನೇಜ್ಮೆಂಟ್ ಬ್ಯಾಟಿಂಗ್ ಆರ್ಡರ್‌ನಲ್ಲಿ ಮಾಡಿದ ತಪ್ಪು ದುಬಾರಿಯಾಗಿ ಪರಿಣಮಿಸಿತು. ಡೆಬ್ಯೂ ಆಟಗಾರರಿಗೆ ಆರಂಭಿಕ ಸ್ಥಾನ ನೀಡಿದ ಭಾರತ, ಕೆಎಲ್ ರಾಹುಲ್‌ಗೆ 5ನೇ ಕ್ರಮಾಂಕ ನೀಡಿ ಮತ್ತೊಂದು ಎಡವಟ್ಟು ಮಾಡಿಕೊಂಡಿತು.

ಟೀಂ ಇಂಡಿಯಾ ಸೋಲಿಗೆ 29 ಎಡವಟ್ಟು ರನ್ ಕಾರಣ!
ಕೊಹ್ಲಿ ಹಾಗೂ ಮ್ಯಾನೇಜ್ಮೆಂಟ್ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗಿದೆ.

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?