ಮಾಜಿ ಪ್ರಧಾನಿ ಗೌರವಾರ್ಥ ಕೈಗೆ ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಟೀಂ ಇಂಡಿಯಾ

ಮಾಜಿ ಪ್ರಧಾನಿ ಗೌರವಾರ್ಥ ಕೈಗೆ ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಟೀಂ ಇಂಡಿಯಾ

Published : Dec 27, 2024, 02:25 PM IST

ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಟೀ ಇಂಡಿಯಾ ಇಂದು ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕೈಗೆ ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದಿದೆ.

ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಟೀ ಇಂಡಿಯಾ ಇಂದು ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕೈಗೆ ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದಿದೆ. ಈ ಮೂಲಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವೆ ಟೆಸ್ಟ್ ಪಂದ್ಯಾವಳಿ ನಡೆಯುತ್ತಿದೆ. 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?