ಟೀಂ ಇಂಡಿಯಾ ಹೀನಾಯ ಸೋಲಿಗೆ ಕಾರಣವೇನು..?

ಟೀಂ ಇಂಡಿಯಾ ಹೀನಾಯ ಸೋಲಿಗೆ ಕಾರಣವೇನು..?

Suvarna News   | Asianet News
Published : Feb 25, 2020, 05:34 PM IST

ಐಸಿಸಿ ಟೆಸ್ಟ್ ನಂಬರ್ 01 ತಂಡವಾಗಿರುವ ಟೀಂ ಇಂಡಿಯಾ, ಕಿವೀಸ್ ಎದುರು ದಯಾನೀಯ ಸೋಲು ಕಂಡಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಸೇರಿದಂತೆ ಎಲ್ಲಾ ವಿಭಾಗದಲ್ಲೂ ನೀರಸ ಪ್ರದರ್ಶನ ತೋರುವ ಮೂಲಕ ನಿರಾಸೆ ಅನುಭವಿಸಿತ್ತು.

ವೆಲ್ಲಿಂಗ್ಟನ್(ಫೆ.25): ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸತತ 7 ಪಂದ್ಯಗಳಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿದ್ದ ಟೀಂ ಇಂಡಿಯಾಗೆ ನ್ಯೂಜಿಲೆಂಡ್‌ನಲ್ಲಿ ಬ್ರೇಕ್ ಬಿದ್ದಿದೆ.  ಟೀಂ ಇಂಡಿಯಾ 10 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ.

ಹೌದು, ಐಸಿಸಿ ಟೆಸ್ಟ್ ನಂಬರ್ 01 ತಂಡವಾಗಿರುವ ಟೀಂ ಇಂಡಿಯಾ, ಕಿವೀಸ್ ಎದುರು ದಯಾನೀಯ ಸೋಲು ಕಂಡಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಸೇರಿದಂತೆ ಎಲ್ಲಾ ವಿಭಾಗದಲ್ಲೂ ನೀರಸ ಪ್ರದರ್ಶನ ತೋರುವ ಮೂಲಕ ನಿರಾಸೆ ಅನುಭವಿಸಿತ್ತು.

ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯ ಸೋತಿದ್ದೆಲ್ಲಿ? ವಿರಾಟ್ ಕೊಹ್ಲಿ ಪಡೆಯ ಸೋಲಿಗೆ ಕಾರಣವೇನು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.  

02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!