ಟೆಸ್ಟ್‌ನಿಂದಲೂ ಕಿಕೌಟ್ ಆಗ್ತಾನಾ ರಿಷಭ್ ಪಂತ್..?

ಟೆಸ್ಟ್‌ನಿಂದಲೂ ಕಿಕೌಟ್ ಆಗ್ತಾನಾ ರಿಷಭ್ ಪಂತ್..?

Suvarna News   | Asianet News
Published : Feb 18, 2020, 07:43 PM IST

ಧೋನಿ ಬಳಿಕ ಪಂತ್ ಟೀಂ ಇಂಡಿಯಾದ ಕಾಯಂ ವಿಕೆಟ್‌ ಕೀಪರ್ ಆಗಬಲ್ಲರು ಎಂದು ಟೀಂ ಇಂಡಿಯಾದ ಅಭಿಮಾನಿಗಳು ಭಾವಿಸಿದ್ದರು. ಆದರೆ ದಿನಕಳೆದಂತೆ ಆಗಿದ್ದೇ ಬೇರೆ. ಇದೀಗ ಕಿವೀಸ್ ನೆಲದಲ್ಲೂ ಬೆಂಚ್ ಕಾಯಿಸುವ ಪರಿಸ್ಥಿತಿಯನ್ನು ಪಂತ್ ತಂದುಕೊಂಡಿದ್ದಾರೆ.

ವೆಲ್ಲಿಂಗ್ಟನ್(ಫೆ.17): ಮಹೇಂದ್ರ ಸಿಂಗ್ ಧೋನಿಯ ಉತ್ತರಾಧಿಕಾರಿ ಎಂದೇ ಗುರುತಿಸಿಕೊಂಡಿದ್ದ ರಿಷಭ್ ಪಂತ್ ಇದೀಗ ಬೆಂಚ್ ಕಾಯಿಸುವ ಪರಿಸ್ಥಿತಿ ತಂದುಕೊಂಡಿದ್ದಾರೆ. ಆರಂಭದಲ್ಲೇ ಆಕರ್ಷಕ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಪಂತ್, ಇದೀಗ ಮೂರು ಮಾದರಿಯಲ್ಲೂ ಸ್ಥಾನ ಪಡೆಯುತ್ತಿದ್ದಾರೆಯಾದರೂ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಪಲರಾಗುತ್ತಿದ್ದಾರೆ.

ಹೌದು, ಧೋನಿ ಬಳಿಕ ಪಂತ್ ಟೀಂ ಇಂಡಿಯಾದ ಕಾಯಂ ವಿಕೆಟ್‌ ಕೀಪರ್ ಆಗಬಲ್ಲರು ಎಂದು ಟೀಂ ಇಂಡಿಯಾದ ಅಭಿಮಾನಿಗಳು ಭಾವಿಸಿದ್ದರು. ಆದರೆ ದಿನಕಳೆದಂತೆ ಆಗಿದ್ದೇ ಬೇರೆ.

ಮೊದಲಿಗೆ ಟಿ20 ಹಾಗೂ ಏಕದಿನ ಸರಣಿಯಿಂದ ಕಿಕೌಟ್ ಆಗಿರುವ ಪಂತ್, ಇದೀಗ ಟೆಸ್ಟ್ ತಂಡದಲ್ಲೂ ಬೆಂಚ್ ಕಾಯಿಸುವ ಪರಿಸ್ಥಿತಿ ತಂದುಕೊಂಡಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..
 

02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!