ಕಳೆದ ಕೆಲ ಸರಣಿಗಳಿಂದ ರನ್ ಬರ ಅನುಭವಿಸುತ್ತಿರುವ ವಿರಾಟ್ ಕೊಹ್ಲಿಗೆ ಫಾರ್ಮ್‌ಗೆ ಮರಳಲು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಉತ್ತಮ ಅವಕಾಶ ಎನಿಸಿದೆ.
ಧರ್ಮಶಾಲಾ(ಮೇ.11): ಭಾರತ-ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಮಾರ್ಚ್ 12ರಂದು ಧರ್ಮಶಾಲಾದಲ್ಲಿ ಭಾರತ-ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.
ಕಳೆದ ಕೆಲ ಸರಣಿಗಳಿಂದ ರನ್ ಬರ ಅನುಭವಿಸುತ್ತಿರುವ ವಿರಾಟ್ ಕೊಹ್ಲಿಗೆ ಫಾರ್ಮ್‌ಗೆ ಮರಳಲು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಉತ್ತಮ ಅವಕಾಶ ಎನಿಸಿದೆ.
ಐಪಿಎಲ್ ಆರಂಭಕ್ಕೂ ಮುನ್ನ ಫಾರ್ಮ್‌ಗೆ ಮರಳಲು ಕೊಹ್ಲಿ ಎದುರು ನೋಡುತ್ತಿದ್ದಾರೆ. ಹರಿಣಗಳ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರಿಸುತ್ತಾರಾ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.