ಮಂಡ್ಯ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ!

ಮಂಡ್ಯ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ!

Published : Oct 18, 2022, 05:09 PM IST

ಮಂಡ್ಯದಲ್ಲಿ 10 ವರ್ಷದ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಎಂಬ ಸತ್ಯ ಬಯಲಾಗಿದೆ.

ಕಾಂತರಾಜು ನಡೆಸುತ್ತಿದ್ದ ಟ್ಯೂಷನ್ ಸೆಂಟರ್ ಅಧಿಕೃತ ಅಲ್ಲ. ಹಾಗೂ ಕಾಂತರಾಜು  ಓದಿರುವುದು ಕೇವಲ ಪಿಯುಸಿ ಮಾತ್ರ ಎಂದು ತಿಳಿದುಬಂದಿದೆ. ಡಿಡಿಪಿಐ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸಲ್ಲಿಸಿದ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಇನ್ನು ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಣ ಇಲಾಖೆಯು ಅನಧಿಕೃತ ಟ್ಯೂಷನ್ ಸೆಂಟರ್'ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು,ಅನುಮತಿ ಪಡೆಯದೆ ಟ್ಯೂಷನ್ ನಡೆಸಿದರೆ ಕೇಸ್ ಬೀಳಲಿದೆ.

ಬಾಗಲಕೋಟೆಯಲ್ಲಿ ಮರ್ಯಾದಾ ಹತ್ಯೆ: ಅಪ್ರಾಪ್ತೆ ಮತ್ತು ಬಾಯ್‌ಫ್ರೆಂಡ್‌ ಕೊಲೆ ಮಾಡಿದ ಕುಟುಂಬ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more