ಟಿಪ್ಪು Vs ಸಾವರ್ಕರ್‌ ಫೋಟೋ ವಾರ್: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

ಟಿಪ್ಪು Vs ಸಾವರ್ಕರ್‌ ಫೋಟೋ ವಾರ್: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

Published : Aug 15, 2022, 07:49 PM IST

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ರಾಷ್ಟ್ರದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದ್ರೆ, ಶಿವಮೊಗ್ಗದಲ್ಲಿ ಅಮೃತ ಮಹೋತ್ಸವದ ಆಚರಣೆ ವೇಳೆ ಸಾವರ್ಕರ್ ಭಾವಚಿತ್ರ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.

ಶಿವಮೊಗ್ಗ, (ಆಗಸ್ಟ್.15): 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ರಾಷ್ಟ್ರದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದ್ರೆ, ಶಿವಮೊಗ್ಗದಲ್ಲಿ ಅಮೃತ ಮಹೋತ್ಸವದ ಆಚರಣೆ ವೇಳೆ ಸಾವರ್ಕರ್ ಭಾವಚಿತ್ರ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.

ಯುವಕನಿಗೆ ಚಾಕು ಇರಿತ: ಶಿವಮೊಗ್ಗದಲ್ಲಿ ಕ್ಷಣ-ಕ್ಷಣಕ್ಕೂ ಉದ್ವಿಗ್ನ, ಅಘೋಷಿತ ಬಂದ್

ವೀರ ಸಾವರ್ಕರ್ ಫೋಟೋ ಅಳವಡಿಕೆ ವಿವಾದ ತಾರಕ್ಕೇರುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144ಜಾರಿಗೊಳಿಸಲಾಗಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more