ಬೆಂಗಳೂರಿನಲ್ಲಿ ಮತ್ತೊಂದು ದುರಂತ:ತೆರೆದ ಚರಂಡಿಗೆ ಯುವತಿ ಬಲಿ!

ಬೆಂಗಳೂರಿನಲ್ಲಿ ಮತ್ತೊಂದು ದುರಂತ:ತೆರೆದ ಚರಂಡಿಗೆ ಯುವತಿ ಬಲಿ!

Published : Sep 11, 2022, 06:33 PM IST

ಮೊನ್ನೇ ಅಷ್ಟೇ ಹುಡಗಿಯೊರ್ವಳು ಆಯಾತಪ್ಪಿ ಲೈಟ್ ಕಂಬ ಹಿಡಿದಿದ್ದಕ್ಕೆ ಸಾವನ್ನಪ್ಪಿದ್ದಳು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ತೆರೆದ ಚರಂಡಿಗೆ ಬಿದ್ದು ಯುವತಿ ಬಲಿಯಾಗಿದ್ದಾಳೆ.

ಬೆಂಗಳೂರು, (ಸೆಪ್ಟೆಂಬರ್.11): ಸ್ಕೂಟಿಯಿಂದ ಆಯತಪ್ಪಿ ಚರಂಡಿಗೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್‌​ಬಿಆರ್​ ಲೇಔಟ್‌ನ ಅಶ್ವತ್ಥ್​ ನಗರದಲ್ಲಿ ನಡೆದಿದೆ. 

ತಾರಾ ಬಡಾಯಿಕ್​(23) ಮೃತ ಯುವತಿ. ತಡರಾತ್ರಿ ಸ್ಕೂಟರ್‌ನಿಂದ ತೆರಳುತ್ತಿದ್ದಾಗ ೀ ದುರ್ಘಟನೆ ನಡೆದಿದೆ. ಡ್ರೈನೇಜ್​ ತೆರೆದಿದ್ದ ಕಾರಣ ನೇರವಾಗಿ ಡ್ರೈನೇಜ್‌ಗೆ ಬಿದ್ದಿದ್ದಾರೆ. ಬಳಿಕ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more