ಬೀದರ್ ಎಟಿಎಂ ದರೋಡೆಗೆ 3 ತಿಂಗಳು: ದರೋಡೆಕೋರರು ಪತ್ತೆಯಾಗಿಲ್ಲ, ಗಾಯಾಳುಗೆ ಪರಿಹಾರವೂ ಸಿಕ್ಕಿಲ್ಲ!

ಬೀದರ್ ಎಟಿಎಂ ದರೋಡೆಗೆ 3 ತಿಂಗಳು: ದರೋಡೆಕೋರರು ಪತ್ತೆಯಾಗಿಲ್ಲ, ಗಾಯಾಳುಗೆ ಪರಿಹಾರವೂ ಸಿಕ್ಕಿಲ್ಲ!

Published : Apr 16, 2025, 04:56 PM ISTUpdated : Apr 16, 2025, 05:18 PM IST

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಬೀದರ್ ಎಟಿಎಂ ದರೋಡೆಗೆ 3 ತಿಂಗಳುಗಳು ಕಳೆದಿವೆ. ಆದರೆ ಪೊಲೀಸರು  ದರೋಡೆಕೋರರನ್ನು ಪತ್ತೆಹಚ್ಚುವಲ್ಲಿ ವಿಫಲರಾಗಿದ್ದಾರೆ. ಇನ್ನೊಂದು ಕಡೆ ಘಟನೆಯಲ್ಲಿ ಗಾಯಗೊಂಡಿದ್ದ ಸಂತ್ರಸ್ತನಿಗೂ ಯಾವುದೇ  ಪರಿಹಾರವೂ ಸಿಕ್ಕಿಲ್ಲ.

ಬೀದರ್ (ಏ.16): ಎಟಿಎಂ ವಾಹನದಿಂದ ಹಣ ದರೋಡೆ ಮಾಡಿ, ಒಬ್ಬ ಸಿಬ್ಬಂದಿಯನ್ನು ಕೊಂದು ಪರಾರಿಯಾದ ಘಟನೆ ಬೀದರ್‌ನಲ್ಲಿ ಸಂಭವಿಸಿ 3 ತಿಂಗಳಾದರೂ ದರೋಡೆಕೋರರ ಪತ್ತೆಯಾಗಿಲ್ಲ. ಗಾಯಾಳುಗೆ ಪರಿಹಾರವೂ ಸಿಕ್ಕಿಲ್ಲ. ಹೌದು! ಬೀದರ್ ದರೋಡೆ ಪ್ರಕರಣದ ಆರೋಪಿಗಳ ಸುಳಿವು ಕೊಟ್ಟವರಿಗೆ ರಾಜ್ಯ ಪೊಲೀಸ್ ಇಲಾಖೆಯಿಂದ 5 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಈ ಹಿಂದೆ ಘೋಷಣೆ ಮಾಡಲಾಗಿತ್ತು. ಬೀದರ್ ನಗರದಲ್ಲಿ ಜ.16ರಂದು ಹಾಡುಹಗಲೆ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ ಒಬ್ಬರನ್ನು ಕೊಲೆ ಮಾಡಿ 93 ಲಕ್ಷ ರೂ. ನಗದು ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದರು. ಈ ಕೃತ್ಯ ಎಸಗಿದ ಹಂತಕರು ಬಿಹಾರ ಮೂಲದವರು ಎಂದು ಪೊಲೀಸ್ ಇಲಾಖೆ ಖಚಿತಪಡಿಸಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more