Chitradurga: ಮುರುಘಾ ಮಠದಲ್ಲಿದ್ದ ಮುರುಘಾ ಶ್ರೀ ಫೋಟೋಗಳು ಕಳ್ಳತನ!

Chitradurga: ಮುರುಘಾ ಮಠದಲ್ಲಿದ್ದ ಮುರುಘಾ ಶ್ರೀ ಫೋಟೋಗಳು ಕಳ್ಳತನ!

Published : Oct 08, 2022, 11:29 AM IST

ಚಿತ್ರದುರ್ಗದ ಮುರುಘಾ ಮಠದಲ್ಲಿ ಗೋಡೆಗೆ ಹಾಕಲಾಗಿದ್ಧ 47 ಫೋಟೋಗಳು ಕಳ್ಳತನವಾಗಿರುವ ಘಟನೆ ನಡೆದಿದೆ. ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ, ಫೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶಿವಮೂರ್ತಿ ಶ್ರೀಗಳು ಬಂಧಿತರಾಗಿದ್ದಾರೆ.

ಚಿತ್ರದುರ್ಗ (ಅ.08): ಚಿತ್ರದುರ್ಗದ ಮುರುಘಾ ಮಠದಲ್ಲಿ ಗೋಡೆಗೆ ಹಾಕಲಾಗಿದ್ಧ 47 ಫೋಟೋಗಳು ಕಳ್ಳತನವಾಗಿರುವ ಘಟನೆ ನಡೆದಿದೆ. ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ, ಫೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶಿವಮೂರ್ತಿ ಶ್ರೀಗಳು ಬಂಧಿತರಾಗಿದ್ದಾರೆ. ಈ ನಡುವೆ ಮುರುಘಾ ಶ್ರೀಗಳು ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರ ಜೊತೆ ತೆಗೆಸಿಕೊಂಡಿರುವ 47 ಫೋಟೋಗಳನ್ನ ಕಳ್ಳತನ ಮಾಡಲಾಗಿದೆ ಎನ್ನಲಾಗಿದೆ. ಅಕ್ಟೋಬರ್ 5 ರಂದು ಕಳ್ಳತನವಾಗಿದ್ದು ಕಳ್ಳತನದ ದೃಶ್ಯ ಸಿ.ಸಿ ಟಿವಿಯಲ್ಲಿ ದಾಖಲಾಗಿದೆ. ಈ ಕುರಿತು ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more