Harsha Murder Case: ಪೊಲೀಸರ ಭರ್ಜರಿ ಬೇಟೆ: ಸೈತಾನರ ಸೈನ್ಯದ ಹುಡುಕಾಟದ ರೋಚಕ ತನಿಖೆ

Harsha Murder Case: ಪೊಲೀಸರ ಭರ್ಜರಿ ಬೇಟೆ: ಸೈತಾನರ ಸೈನ್ಯದ ಹುಡುಕಾಟದ ರೋಚಕ ತನಿಖೆ

Suvarna News   | Asianet News
Published : Feb 23, 2022, 12:31 PM IST

*  ರಾತ್ರೋ ರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆ 
*  ಕೊಲೆಯಾದ ಕೆಲವೇ ನಿಮಿಷಗಳಲ್ಲಿ ಕೆಲಸ ಆರಂಭಿಸಿದ್ದ ಪೊಲೀಸರು
*  ರಾತ್ರಿ 9 ಗಂಟೆಗೆ ಕೊಲೆಯಾದ್ರೆ, ಅದೇ ರಾತ್ರಿ 1 ಗಂಟೆಗೆ ಓರ್ವನ ಬಂಧನ 
 

ಶಿವಮೊಗ್ಗ(ಫೆ.23): ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 6 ಮಂದಿ ಆರೋಪಿಗಳನ್ನ ಬಂಧಿಸಿದ್ದಾರೆ. ಇನ್ನೂ 25 ದಾಟದ ಐದು ರಾಕ್ಷಸರು, ಅದರಲ್ಲೊಬ್ಬ 30 ರ ಪ್ರಾಯದವನಾಗಿದ್ದಾನೆ. ರಾತ್ರೋ ರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆದಿತ್ತು. ಬಂಧಿತ 6 ಆರೋಪಿಗಳಲ್ಲಿ ಒಬ್ಬ ತಪ್ಪೇ ಮಾಡಿಲ್ವಂತೆ. ಹರ್ಷನ ಕೊಲೆಯಾದ ಕೆಲವೇ ನಿಮಿಷಗಳಲ್ಲಿ ಪೊಲೀಸರು ಕೆಲಸವನ್ನ ಆರಂಭಿಸಿದ್ದರು. ಸೈಲೆಂಟ್‌ ಆಗಿ ಸೈತಾನರ ಸೈನ್ಯವನ್ನ ಹುಡುಕಾಟವನ್ನ ಆರಂಭಿಸಿದ್ದರು. ರಾತ್ರಿ 9 ಗಂಟೆಗೆ ಕೊಲೆಯಾದ್ರೆ, ಅದೇ ರಾತ್ರಿ 1 ಗಂಟೆಗೆ ಓರ್ವನನ್ನ ಬಂಧಿಸಲಾಗಿತ್ತು. ಪಕ್ಕಾ ಮಾಹಿತಿ ಮೇರೆಗೆ ನದೀಮ್‌ ಎನ್ನುವವನ ಮನೆಗೆ ನುಗ್ಗಿದ ಪೊಲೀಸರು ಆರೋಪಿಯನ್ನ ಬಂಧಿಸಿದ್ದರು.

Flag Row: ರಾಷ್ಟ್ರಧ್ವಜ ವಿವಾದ, ಮುಸ್ಲಿಂ ಗೂಂಡಾ ಹೇಳಿಕೆ, ನಾನು ಸಿಂಹ ರೀ ಎಂದ ಈಶ್ವರಪ್ಪ 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more