ಕೊಪ್ಪಳ ಬಳಿ ಭೀಕರ ಅಪಘಾತ: ಬರ್ತಡೇ ಮುಗಿಸಿ ಹೊರಟ ಒಂದೇ ಕುಟುಂಬದ ಐವರು ಸಾವು

ಕೊಪ್ಪಳ ಬಳಿ ಭೀಕರ ಅಪಘಾತ: ಬರ್ತಡೇ ಮುಗಿಸಿ ಹೊರಟ ಒಂದೇ ಕುಟುಂಬದ ಐವರು ಸಾವು

Published : Jul 24, 2022, 09:18 AM IST

ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ವಾಪಸ್‌ ಬರುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳದ ಭಾನಾಪುರ ಬಳಿ ಸಂಭವಿಸಿದೆ. 

ಕೊಪ್ಪಳ (ಜು. 24):  ಹುಟ್ಟುಹಬ್ಬದ ಪಾರ್ಟಿ (Birthday Party) ಮುಗಿಸಿಕೊಂಡು ವಾಪಸ್‌ ಬರುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳದ ಭಾನಾಪುರ ಬಳಿ ಸಂಭವಿಸಿದೆ. 

ಕುಕನೂರು ತಾಲೂಕಿನ ಭಾನಾಪುರ ಸಮೀಪ ಟಾಟಾ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಹುಬ್ಬಳ್ಳಿಯಿಂದ ಕೊಪ್ಪಳಕ್ಕೆ ಬರುತ್ತಿದ್ದ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. 

ಮೃತರೆಲ್ಲ ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದ ಒಂದೇ ಕುಟುಂಬಕ್ಕೆ ಸೇರಿದವರು. ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ವಾಪಸ್‌ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more