ಸಿಲಿಕಾನ್‌ ಸಿಟಿಯಲ್ಲಿ ಸಿನಿಮೀಯ ರೀತಿ ಘಟನೆ: 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಬೈಕ್ ಸವಾರ !

ಸಿಲಿಕಾನ್‌ ಸಿಟಿಯಲ್ಲಿ ಸಿನಿಮೀಯ ರೀತಿ ಘಟನೆ: 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಬೈಕ್ ಸವಾರ !

Published : Sep 14, 2023, 01:21 PM IST

ಬೈಕ್‌ ಸವಾರನೊಬ್ಬ ಕೇವಲ 10 ಸೆಕೆಂಡ್‌ನಲ್ಲಿ ಲಕ್ಷಧೀಶನಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 

ಬೆಂಗಳೂರು: 10 ಸೆಕೆಂಡ್‌ನಲ್ಲೇ ಬೈಕ್‌ ಸವಾರನೊಬ್ಬ ಲಕ್ಷಧೀಶನಾಗಿರುವ ಘಟನೆ ಬೆಂಗಳೂರಿನ(Bengaluru) ಚಂದ್ರಲೇಔಟ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ನಡೆದಿದೆ. ಪ್ರಮೋದ್‌ ಎಂಬುವವರಿಗೆ ಸೇರಿದ 94 ಲಕ್ಷ ಹಣ(Money) ಮಿಸ್ಸಿಂಗ್‌ ಆಗಿತ್ತು. ಸೈಟ್‌ ಖರೀದಿಸಲು ಈ ಹಣವನ್ನು ತರಲಾಗಿತ್ತು. ಹಣವನ್ನು ತೆಗೆದುಕೊಂಡು ಹೋಗಿದ್ದ ಬೈಕ್‌ ಸವಾರ ವರುಣ್‌ ಗೌಡ, ಅದನ್ನು ಶ್ರೀನಗರದ ಮನೆಯಲ್ಲಿ ಆರು ದಿನ ಇಟ್ಟುಕೊಂಡಿದ್ದರು. ಅಲ್ಲದೇ ಸೆಕೆಂಡ್‌ ಹ್ಯಾಡ್‌ ಇನ್ನೋವಾ ಕಾರ್ ಖರೀದಿಸಲು ಚಿಂತಿಸಿದ್ದನಂತೆ. ಪ್ರಮೋದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ, ಪೊಲೀಸರು ಸಿಸಿಟಿವಿ ಪರಿಶೀಲಿಸಿದ್ದಾರೆ. ಆಗ ವರುಣ್‌ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ವೀಕ್ಷಿಸಿ:  ರಾಜ್ಯದ ಆ ಜಿಲ್ಲೆಗೂ ಕಾಲಿಟ್ಟಿದ್ದಾರಾ ಉಗ್ರರು ? ಐಸಿಸ್‌ ನಂಟು ಇರುವ ಶಂಕೆ !

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more