ಯಮರೂಪಿ ಬಿಎಂಟಿಸಿ, ಸಾವು ಬದುಕಿನ ನಡುವೆ ವಿದ್ಯಾರ್ಥಿನಿ ಹೋರಾಟ!

ಯಮರೂಪಿ ಬಿಎಂಟಿಸಿ, ಸಾವು ಬದುಕಿನ ನಡುವೆ ವಿದ್ಯಾರ್ಥಿನಿ ಹೋರಾಟ!

Published : Oct 10, 2022, 04:28 PM ISTUpdated : Oct 10, 2022, 04:31 PM IST

ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಬಸ್‌ ಹತ್ತುವಾಗ ಆಯ ತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ  ಬಸ್‌ ಹರಿದಿದ್ದು,ಅಪಘಾತ ದಲ್ಲಿ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ, 

ಬಸ್‌ ಹತ್ತುವಾಗ ವಿದ್ಯಾರ್ಥಿನಿ ಆಯ ತಪ್ಪಿ ಬಿದ್ದ ಪರಿಣಾಮ ವಿದ್ಯಾರ್ಥಿನಿ ಮೇಲೆ  ಬಸ್‌ ಹರಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ಸಂಭವಿಸಿದೆ. ವಿದ್ಯಾರ್ಥಿನಿ ಬಸ್ ಹತ್ತುತ್ತಿರುವಾಗ ಬಸ್ ಚಾಲಕ ಬಸ್ ಮೂವ್ ಮಾಡಿದ್ದಾನೆ ಎನ್ನಲಾಗಿದೆ. ಇನ್ನು ಮೊದಲ ವರ್ಷದ ಪಿ ಜಿ ವ್ಯಾಸಂಗ ಮಾಡುತ್ತಿದ್ದ ಕೋಲಾರ ಮೂಲದ ಶಿಲ್ಪ ಅಪಘಾತಕ್ಕೆ ಒಳಗಾಗಿದ್ದು ,ಗಂಭೀರ ಗಾಯವಾಗಿದೆ. ಈ ಘಟನೆ ಸಂಬಂಧ ರಸ್ತೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದು,ಯುನಿವರ್ಸಿಟಿ ಒಳಗೆ ಸಾರ್ವಜನಿಕ ವಾಹನಗಳ ಎಂಟ್ರಿ ವಿರೋಧಿಸಿ ಪ್ರತಿಭಟನೆ ನಡೆಸಿದರು. ಹಾಗೆ ಘಟನಾ ಸ್ಥಳಕ್ಕೆ  ಸಾರಿಗೆ ಸಚಿವರು ಬರಬೇಕು ಎಂದು ಒತ್ತಾಯಿಸಿದರು.

ಮದುವೆಯಾಗೊ ಹುಡುಗಿಗಿತ್ತು ಅಕ್ರಮ ಸಂಬಂಧ: ವೈದ್ಯನ ಕೊಲೆ ಪ್ರಕರಣಕ್ಕೆ ರೋಚಕ ತಿರುವು

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more