ಮುರುಘಾ ಶ್ರೀಗಳ ಪ್ರಕರಣ: ಮಠದ ಮುಖ್ಯಸ್ಥರು, ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ದೂರು

ಮುರುಘಾ ಶ್ರೀಗಳ ಪ್ರಕರಣ: ಮಠದ ಮುಖ್ಯಸ್ಥರು, ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ದೂರು

Published : Oct 19, 2022, 11:42 AM IST

ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ, ಮಠದ ಮುಖ್ಯಸ್ಥರು ಹಾಗೂ ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ದೂರು ದಾಖಲಿಸಲಾಗಿದೆ.

ಮೂವರು ಮಕ್ಕಳ ವಿಚಾರದಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯು, ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಯುನಿಟ್'ಗೆ ದೂರು ನೀಡಿದೆ. ಮಠದಲ್ಲಿ ಪತ್ತೆಯಾಗಿದ್ದ 16.5 ಮತ್ತು 4.5 ವರ್ಷದ ಬಾಲಕಿಯರ ಪೋಷಕರನ್ನು ಪತ್ತೆ ಮಾಡುವಂತೆಯೂ ಮನವಿ ಮಾಡಲಾಗಿದೆ. ಮಕ್ಕಳ ದತ್ತು ಪ್ರಕ್ರಿಯೆ ನಡೆಯದ ಕಾರಣ ಪೋಷಕರು ಇರಬೇಕು, ಪೋಷಕರ ಪತ್ತೆಗೆ ಡಿಎನ್ಎ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ. ಹಾಗೂ ಪ್ರಕರಣದ ಆರೋಪಿಗಳ ಮಂಪರು ಪರೀಕ್ಷೆ ನಡೆಸುವಂತೆಯೂ ಕೇಳಲಾಗಿದೆ. ಮತ್ತೊಬ್ಬ ಬಾಲಕಿಯ ಅತ್ಯಾಚಾರ, ಸಾವಿನ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ.

Tumakuru: ಗಂಡನಿಂದಲೇ ಹೆಂಡತಿ ಮಗು ಕೊಲೆ: ದೇವಸ್ಥಾನದ ಹಣ ಕದ್ದಿದ್ದಕ್ಕೆ ಕುಟುಂಬಕ್ಕೆ ತಟ್ಟಿತ್ತೆ ಶಾಪ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more