Acid Attack ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ, ಆರೋಪಿ ಬಂಧನಕ್ಕೆ 7 ತಂಡ, ಯುವತಿ ಆರೋಗ್ಯ ಚೇತರಿಕೆ!

Acid Attack ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ, ಆರೋಪಿ ಬಂಧನಕ್ಕೆ 7 ತಂಡ, ಯುವತಿ ಆರೋಗ್ಯ ಚೇತರಿಕೆ!

Published : Apr 30, 2022, 08:41 PM IST
  • ಆ್ಯಸಿಡ್ ದಾಳಿ ಯುವತಿ ಚಿಕಿತ್ಸೆಗೆ ಸ್ಪಂದಿಸಿದ ಕರ್ನಾಟಕ
  • ಶೀಘ್ರದಲ್ಲೇ ಆರೋಪಿ ಬಂಧಿಸುವ ಪೊಲೀಸ್ ಭರವಸೆ
  • ಯುವತಿಗೆ ಸರ್ಕಾರದ ನೆರವು, ಆರೋಪಿ ಬಂಧನಕ್ಕೆ 7 ತಂಡ

ಬೆಂಗಳೂರು(ಏ.30): ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಘಟನೆ ಬೆಂಗಳೂರು ಮಾತ್ರವಲ್ಲ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಯುವತಿ ಚಿಕಿತ್ಸೆಗೆ ಇಡೀ ಕರ್ನಾಟಕವೇ ಸ್ಪಂದಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಚೇತರಿಸಿಕೊಂಡಿದ್ದಾರೆ. ಇತ್ತ ಆರೋಪಿ ನಾಗೇಶ್ ಬಂಧನಕ್ಕೆ 7 ತಂಡಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more