ಕೋಟಿ ಕೋಟಿ ಡೀಲ್‌... ದೂರು ವಾಪಸ್ ಪಡೆದ ಗುಟ್ಟು  ಹೇಳಿದ ದಿನೇಶ್; ವಿಡಿಯೋ

ಕೋಟಿ ಕೋಟಿ ಡೀಲ್‌... ದೂರು ವಾಪಸ್ ಪಡೆದ ಗುಟ್ಟು  ಹೇಳಿದ ದಿನೇಶ್; ವಿಡಿಯೋ

Published : Mar 07, 2021, 08:04 PM IST

ರಮೇಶ್ ಜಾರಿಹೊಳಿ ವಿರುದ್ಧ ನೀಡಿದ್ದ ಲೈಂಗಿಕ ದೌರ್ಜನ್ಯ ದೂರು ಹಿಂಪಡೆದ ದಿನೇಶ್ ಕಲ್ಲಹಳ್ಳಿ/ ಕಲ್ಲಹಳ್ಳಿ ದೂರು ಹಿಂದಕ್ಕೆ ಪಡೆಯಲು  ಕಾರಣ ಏನು? ಕಾಣದ ಕೈಗಳು ಮತ್ತೆ ಕೆಲಸ ಮಾಡಿದ್ವಾ? ಈ ಬಗ್ಗೆ ಕಲ್ಲಹಳ್ಳಿ ಪ್ರತಿಕ್ರಿಯೆ ಏನು

ಬೆಂಗಳೂರು (ಮಾ. 07) ಇಡೀ  ರಾಜ್ಯ ಮತ್ತು ದೇಶದಲ್ಲಿ ಸಂಚಲನ ಮೂಡಿಸಿದ್ದ ರಮೇಶ್  ಜಾರಕಿಹೊಳಿ ಸಿಡಿ ಪ್ರಕರಣ ಈಗ ಹಲವು ತಿರುವು ಪಡೆದುಕೊಂಡಿದೆ. ಪೊಲೀಸ್ ವಿಚಾರಣಣೆ ವೇಳೆ ವರಸೆ ಬದಲಿಸಿದ್ದ ದಿನೇಶ್ ಕಲ್ಲಹಳ್ಳಿ ದೂರನ್ನೇ  ವಾಪಸ್  ಪಡೆದುಕೊಂಡಿದ್ದಾರೆ. 

ಅಷ್ಟಕ್ಕೂ ಯಾರು ಈ ದಿನೇಶ್.. ಡಿಕೆಶಿಗೂ ಕಾಡಿದ್ದರು

ದೂರು ಯಾವ  ಕಾರಣಕ್ಕೆ ವಾಪಸ್ ಪಡೆದುಕೊಂಡೆ..  ಮುಂದೆ ಏನೆಲ್ಲ ಆಗಲಿದೆ ಎಂಬುದನ್ನು ಕಲ್ಲಹಲ್ಳಿ ಅವರೇ ಹೇಳಿದ್ದಾರೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?