ಚಳಿಗಾಲ, ಆಸ್ತಮಾ ಇದೆ ಜಾಮೀನು ಕೊಡಿ ಎಂದ ಸಂಜನಾಗೆ ಸಿಕ್ಕ ಉತ್ತರ!

ಚಳಿಗಾಲ, ಆಸ್ತಮಾ ಇದೆ ಜಾಮೀನು ಕೊಡಿ ಎಂದ ಸಂಜನಾಗೆ ಸಿಕ್ಕ ಉತ್ತರ!

Published : Dec 04, 2020, 08:22 PM IST

ಸುಪ್ರೀಂನಲ್ಲಿಯೂ ರಾಗಿಣಿ  ಜಾಮೀನು ಅರ್ಜಿ ಮುಂದಕ್ಕೆ/ ಇತ್ತ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ಸಂಜನಾ/ ಆದೇಶ ಕಾಯ್ದಿರಿಸಿದ  ನ್ಯಾಯಾಲಯ / ಅನಾರೋಗ್ಯದ ಕಾರಣ ನಟಿ ಜಾಮೀನು ಕೇಳಿದ್ದರು

ಬೆಂಗಳೂರು (  ಡಿ. 04)  ಒಂದು ಕಡೆ ಸುಪ್ರೀಂ ಕೋರ್ಟ್ ಗೆ  ಜಾಮೀನು ಅರ್ಜಿ ಸಲ್ಲಿಸಿದ್ದ ರಾಗಿಣಿಗೆ ನಿರಾಸೆಯಾಗಿದ್ದರೆ ಇನ್ನೊಂದು ಕಡೆ ಅನಾರೋಗ್ಯದ ಕಾರಣ ಮತ್ತೊಬ್ಬ ನಟಿ ಸಂಜನಾ ಗಲ್ರಾನಿ  ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಚಳಿಗಾಲದಲ್ಲಿ ಸಂಜನಾಗೆ ಆಸ್ತಮಾ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು ಚಿಕಿತ್ಸೆಗಾಗಿ  ಜಾಮೀನು ನೀಡಿ ಎಂದು ಸಂಜನಾ ಪರ ವಾದ ಮುಂದಿಡಲಾಗಿದೆ. ಆದೇಶವನ್ನು ಕೋರ್ಟ್ ಡಿಸೆಂಬರ್  7  ಕ್ಕೆ ಕಾಯ್ದಿರಿಸಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?