ವೈದ್ಯರೊಂದಿಗೆ ಯಾವಾಗಿನಿಂದ ಲವ್ ಇತ್ತು? ಸಂಜನಾ ಹಿಂದೆಯೇ ಹೇಳಿದ್ದರು

ವೈದ್ಯರೊಂದಿಗೆ ಯಾವಾಗಿನಿಂದ ಲವ್ ಇತ್ತು? ಸಂಜನಾ ಹಿಂದೆಯೇ ಹೇಳಿದ್ದರು

Published : Sep 10, 2020, 08:50 PM IST

ಸಂಜನಾ ಮತ್ತು ವೈದ್ಯರ ನಡುವೆ ಎಷ್ಟು ವರ್ಷದಿಂದ ಲವ್ ಇತ್ತು/ ಖಾಸಗಿ ಸಂದರ್ಶನದಲ್ಲಿ ಸಂಜನಾನೆ ಈ ಬಗ್ಗೆ ಹೇಳಿಕೊಂಡಿದ್ದರು/  ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿ ಇರುವ ನಟಿ

ಬೆಂಗಳೂರು( ಸೆ. 10)  ಸಂಜನಾ ಮತ್ತು ಡಾಕ್ಟರ್ ಮದುವೆ ವಿಚಾರ ಗುಟ್ಟಾಗಿ ಏನೂ ಉಳಿದಿಲ್ಲ. ಸ್ಯಾಂಡಲ್ ವುಡ್ ನ ಡ್ರಗ್ಸ್ ಘಾಟು ಒಂದೆಲ್ಲಾ ಒಂದು ತಿರುವು ಪಡೆದುಕೊಳ್ಳುತ್ತಲೆ ಇದೆ.

ಸಂಜನಾ ಸೀಕ್ರೆಟ್ ಮದುವೆ ಬಯಲು; ಮುಸ್ಲಿಂ ಸಂಪ್ರದಾಯದಂತೆ ಮದುವೆ?

ಖಾಸಗಿ ವಾಹಿನಿಯೊಂದರಲ್ಲಿನ ಸಂದರ್ಶನದಲ್ಲಿ ವೈದ್ಯರೊಬ್ಬರನ್ನು ಪ್ರೀತಿಸುತ್ತಿದ್ದ ವಿಚಾರವನ್ನು ಸಂಜನಾ ಹಂಚಿಕೊಂಡಿದ್ದರು. ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!