ಖ್ಯಾತಿ  ನಟಿ ತಾಯಿಗೆ ಸಂಕಷ್ಟ ತಂದಿಟ್ಟ ಅಲಯನ್ಸ್: ಮನೆ ಲಾಕ್,  ಫೋನ್ ಸ್ವಿಚ್ ಆಫ್, ಕೇರಳಕ್ಕೆ ಎಸ್ಕೇಪ್

ಖ್ಯಾತಿ ನಟಿ ತಾಯಿಗೆ ಸಂಕಷ್ಟ ತಂದಿಟ್ಟ ಅಲಯನ್ಸ್: ಮನೆ ಲಾಕ್, ಫೋನ್ ಸ್ವಿಚ್ ಆಫ್, ಕೇರಳಕ್ಕೆ ಎಸ್ಕೇಪ್

Published : Sep 16, 2022, 03:31 PM ISTUpdated : Sep 16, 2022, 03:33 PM IST

 ಅಲಯನ್ಸ್ ವಿವಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರೀಲೀಲಾ ) ತಾಯಿ ಸ್ವರ್ಣಲತಾ ಅವರಿಗೆ ಸಂಕಷ್ಟ ತಂದಿಟ್ಟಿದೆ.

ಬೆಂಗಳೂರು, (ಸೆಪ್ಟೆಂಬರ್. 16): ಅಲಯನ್ಸ್ ವಿವಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರೀಲೀಲಾ  ತಾಯಿ ಸ್ವರ್ಣಲತಾ ಅವರನ್ನು ಬಂಧಿಸಲು ಆನೇಕಲ್ ಪೊಲೀಸರು ಸಿದ್ಧತೆ ನಡೆಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ವರ್ಣಲತಾ ಎಸ್ಕೇಪ್ ಆಗಿದ್ದಾರೆ. 

ಕನ್ನಡ ಸ್ಟಾರ್‌ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಬಂಧನ ಭೀತಿ

ಕೋರಮಂಗಲದಲ್ಲಿರುವ ಸ್ವರ್ಣಲತಾ ಮನೆಗೆ ಬೀಗ ಹಾಕಿದ್ದು, ಅವರ  ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ. ಹೀಗಾಗಿ ಬಂಧನದಿಂದ ತಪ್ಪಿಸಿಕೊಳ್ಳಲು ಅವರು ಕೇರಳಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more