ಕೋರ್ಟ್ ಆವರಣದಲ್ಲಿ ವಕೀಲನ ಭೀಕರ ಕೊಲೆ

Feb 27, 2021, 3:25 PM IST

ಬಳ್ಳಾರಿ (ಫೆ. 27):  ಹೊಸಪೇಟೆಯ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಕೊಲೆ ಮಾಡಿರುವ ಶಂಕೆ ಇದೆ. ಕೋರ್ಟ್ ಆವರಣದಲ್ಲಿ ವಕೀಲ ವೆಂಕಟೇಶ್ ಟೈಪಿಂಗ್ ಮಾಡಿಸುತ್ತಿದ್ದರು. ಆಗ ಹಿಂದಿನಿಂದ ಬಂದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.