ದಂಡ ಕಟ್ತೇನೆ ಎಂದರೂ ಬಿಡದೆ ಟ್ರಾಫಿಕ್ ಪೊಲೀಸರ ಅಟ್ಯಾಕ್..  ಪ್ರಶ್ನೆ ಮಾಡಿದ ಯುವಕನಿಗೆ ಅವಾಜ್

ದಂಡ ಕಟ್ತೇನೆ ಎಂದರೂ ಬಿಡದೆ ಟ್ರಾಫಿಕ್ ಪೊಲೀಸರ ಅಟ್ಯಾಕ್..  ಪ್ರಶ್ನೆ ಮಾಡಿದ ಯುವಕನಿಗೆ ಅವಾಜ್

Published : Feb 09, 2022, 06:04 PM ISTUpdated : Feb 09, 2022, 06:18 PM IST

*  ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದರೂ ಪಾಲಿಸದ ಟ್ರಾಫಿಕ್ ಪೊಲೀಸ್
* ಸಂದರ್ಶನ ಮುಗಿಸಿ ಬರುತ್ತಿದ್ದ ಯುವಕನ ತಡೆದು ಹಲ್ಲೆ
* ದಂಡ ಕಟ್ಟುತ್ತೇನೆ ಎಂದು ಹೇಳಿದರು ಬಿಡಲಿಲ್ಲ

ಬೆಂಗಳೂರು(ಫೆ. 09)  ಟೋಯಿಂಗ್ ವಿಚಾರದಲ್ಲಿ ವಿವಾದ ಉಂಟಾಗಿ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ಸಭೆ ನಡೆಸಿದ್ದರು. ಪೊಲೀಸರು (Karnataka Police) ಜನರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ತಿಳಿಸಿದ್ದರು. 

Towing: ತುಮಕೂರಲ್ಲೂ ಮನಸೋ ಇಚ್ಛೆ ಟೋಯಿಂಗ್‌: ಸಾರ್ವಜನಿಕರ ಪ್ರಶ್ನೆಗೆ ತಬ್ಬಿಬ್ಬಾದ ಪೊಲೀಸರು..!

ಆದರೆ ಟ್ರಾಫಿಕ್ (Traffic Police) ಪೊಲೀಸರ ವರ್ತನೆಯಲ್ಲಿ ಅಂಥ ಯಾವುದೇ ಬದಲಾವಣೆ ಕಂಡುಬಂದಿಲ್ಲ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಸಂದರ್ಶನ ಮುಗಿಸಿಕೊಂಡು ಬರುತ್ತಿದ್ದ ಯುವಕನ ತಡೆದ ವಿಜಯನಗರ ಸಂಚಾರಿ ಪೊಲೀಸರು ಆತನ ಬಳಿ ದಂಡ (Fine) ವಸೂಲಿಗೆ ಮುಂದಾಗಿದ್ದಾರೆ. ನಾನು ದಂಡ ಕಟ್ಟುತ್ತೇನೆ ಎಂದು ಹೇಳಿದ್ದರೂ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಯುವಕ ಆರೋಪಿಸಿದ್ದು ವಿಡಿಯೋ ಮಾಡಿಕೊಂಡಿದ್ದಾನೆ. 

24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more