ಸಾಕ್ಷಿ ಮುಂದಿಟ್ರೂ ಆರೋಪಗಳನ್ನು ಒಪ್ಪದ ಅಜಿತ್‌ ರೈ: ದಾಳಿಗೂ ಮುನ್ನವೇ ಸಿಕ್ಕಿತ್ತಾ ಸೂಚನೆ ?

ಸಾಕ್ಷಿ ಮುಂದಿಟ್ರೂ ಆರೋಪಗಳನ್ನು ಒಪ್ಪದ ಅಜಿತ್‌ ರೈ: ದಾಳಿಗೂ ಮುನ್ನವೇ ಸಿಕ್ಕಿತ್ತಾ ಸೂಚನೆ ?

Published : Jul 04, 2023, 10:00 AM IST

ಅಜಿತ್‌ ರೈ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಯುವ ಮುಂಚೆಯೇ ಆತ ಅಲರ್ಟ್‌ ಆಗಿದ್ದ ಎಂದು ತಿಳಿದುಬಂದಿದೆ.
 

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಕೆ.ಆರ್‌.ಪುರ ತಹಶೀಲ್ದಾರ್‌ ಅಜಿತ್ ರೈ ಮನೆ ಮೇಲೆ ದಾಳಿ ನಡೆಸಿದ್ದರು. ಆತನನ್ನು ಪೊಲೀಸರು ಬಂಧಿಸಿದ್ದು, ಬಾಯಿ ಬಿಡಿಸಲು ಹರಸಾಹಸ ಪಡುತ್ತಿದ್ದಾರೆ. ಸಾಕ್ಷಿಗಳನ್ನು ಮುಂದಿಟ್ಟು ಕೇಳಿದ್ರೂ ಆತ ಯಾವುದೇ ಆರೋಪವನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ತಿಳಿದುಬಂದಿದೆ. ಹಾಗಾಗಿ ಲೋಕಾಯುಕ್ತ ಪೊಲೀಸರು ಡಿಜಿಟಲ್‌ ಸಾಕ್ಷಿಗಳ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಲೋಕಾಯುಕ್ತ ಪೊಲೀಸರು ದಾಳಿ ಮಾಡುವ ವಿಷಯ ಅಜಿತ್‌ ರೈಗೆ ಮೊದಲೇ ತಿಳಿದಿದೆ ಎನ್ನಲಾಗ್ತಿದ್ದು, ಆತ ಹಣವನ್ನು ಬೇರೆಡೆ ಸಾಗಿಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆತನ ಬ್ಯಾಂಕ್‌ ಮಾಹಿತಿ ನೀಡುವಂತೆ ಬ್ಯಾಂಕ್‌ಗಳಿಗೆ ಪತ್ರವನ್ನು ಸಹ ಬರೆಯಲಾಗಿದೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ಕಸರತ್ತು: ಸದನದ ಹೊರಗೆ, ಒಳಗೆ ಕೇಸರಿ ಪಡೆ ಪ್ರತಿಭಟನೆ

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!