ಡ್ರಗ್ ಕೇಸ್: ಅನುಶ್ರೀ ಆಸ್ತಿ ಮೂಲ ಕೆದಕಿದ ಪ್ರಶಾಂತ್ ಸಂಬರಗಿ

ಡ್ರಗ್ ಕೇಸ್: ಅನುಶ್ರೀ ಆಸ್ತಿ ಮೂಲ ಕೆದಕಿದ ಪ್ರಶಾಂತ್ ಸಂಬರಗಿ

Published : Sep 08, 2021, 05:09 PM ISTUpdated : Sep 08, 2021, 05:31 PM IST

ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಇಂದು (ಸೆ.08) ಮಾಧ್ಯಮಗಳ ಮುಂದೆ ಡ್ರಗ್‌ ಕೇಸ್‌ನಲ್ಲಿ ಅನುಶ್ರೀ  ಇದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಹಾಗೇ ಇದೇ ವೇಳೆ ಅನುಶ್ರೀ ಆಸ್ತಿ ಮೂಲ ಕೆದಕಿದ್ದು, ಅವರಿಗೆ ಟಿವಿ ಶೋನಿಂದಲೇ ಇಷ್ಟುಆಸ್ತಿ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು, (ಸೆ.08): ಡ್ರಗ್ ಕೇಸ್‌ನಲ್ಲಿ  ಕರ್ನಾಟಕದ ಮನೆ ಮಾತನಾಗಿರುವ ಟಿವಿ ನಿರೂಪಕಿ ಕಂ ನಟಿ ಅನುಶ್ರೀ ಹೆಸರು ಮತ್ತೆ ಕೇಳಿಬಂದಿದೆ.

ಅನುಶ್ರೀಯನ್ನು ಪ್ರಭಾವಿ ವ್ಯಕ್ತಿ, ಶುಗರ್ ಡ್ಯಾಡಿ ಬಚಾವ್ ಮಾಡ್ತಿದ್ದಾರೆ: ಸಂಬರ್ಗಿ

ಈ ಬಗ್ಗೆ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಇಂದು (ಸೆ.08) ಮಾಧ್ಯಮಗಳ ಮುಂದೆ ಡ್ರಗ್‌ ಕೇಸ್‌ನಲ್ಲಿ ಅನುಶ್ರೀ  ಇದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಹಾಗೇ ಇದೇ ವೇಳೆ ಅನುಶ್ರೀ ಆಸ್ತಿ ಮೂಲ ಕೆದಕಿದ್ದು, ಅವರಿಗೆ ಟಿವಿ ಶೋನಿಂದಲೇ ಇಷ್ಟುಆಸ್ತಿ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?