Rameswaram Cafe blast: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಹಿಂದೂ ಯುವಕರನ್ನು ಸಿಲುಕಿಸೋ ಯತ್ನ ಎಂದ ಆರಗ ಜ್ಞಾನೇಂದ್ರ

Rameswaram Cafe blast: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಹಿಂದೂ ಯುವಕರನ್ನು ಸಿಲುಕಿಸೋ ಯತ್ನ ಎಂದ ಆರಗ ಜ್ಞಾನೇಂದ್ರ

Published : Apr 06, 2024, 01:01 PM IST

ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಗಂಭೀರ ಆರೋಪ
ಬಿಜೆಪಿ ಕಾರ್ಯಕರ್ತನನ್ನು ಸಾಕ್ಷಿಯಾಗಿ ಪರಿಗಣಿಸಿದ್ದಾರೆ
‘BJP ಕಾರ್ಯಕರ್ತ ಮೊಬೈಲ್ ಖರೀದಿಗೆ ಐಡಿ ನೀಡಿದ್ದ’
ಈ ಐಡಿ ಬಳಸಿ ಉಗ್ರರು ನಕಲಿ ಖಾತೆ ತೆರೆದಿದ್ದಾರೆ- ಆರಗ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ(Rameswaram Cafe blast) ಪ್ರಕರಣದಲ್ಲಿ ಹಿಂದೂ ಯುವಕರನ್ನು ಸಿಲುಕಿಸೋ ಯತ್ನ ನಡೆಯುತ್ತಿದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ(Araga Jnanendra) ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ(BJP) ಕಾರ್ಯಕರ್ತನನ್ನು ಸಾಕ್ಷಿಯಾಗಿ ಪರಿಗಣಿಸಿದ್ದಾರೆ. BJP ಕಾರ್ಯಕರ್ತ ಮೊಬೈಲ್ ಖರೀದಿಗೆ ಐಡಿ ನೀಡಿದ್ದಾನೆ. ಈ ಐಡಿ ಬಳಸಿ ಉಗ್ರರು (Terrorists)ನಕಲಿ ಖಾತೆ ತೆರೆದಿದ್ದಾರೆ ಎಂದು ಆರೋಪ ಮಾಡಿದ್ದಾರೆ. 8 ಹಿಂದೂ ಯುವಕರ ಐಡಿಯನ್ನು ಉಗ್ರರು ಬಳಸಿದ್ದಾರೆ. NIA 8 ಯುವಕರನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ . ಉಗ್ರರು ತೀರ್ಥಹಳ್ಳಿಯಲ್ಲಿ ಭಯಾನಕತೆ  ಸೃಷ್ಟಿ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ನನ್ನು NIA ಸಾಕ್ಷಿಯಾನ್ನಾಗಿಸಿದೆ ಎಂದು ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more