ಹಾಡಹಗಲೇ ಶಸ್ತ್ರಸಜ್ಜಿತ ದರೋಡೆಕೋರರಿಂದ ಚಿನ್ನದಂಗಡಿಗೆ ನುಗ್ಗಿ ದರೋಡೆ: ಮಾಲೀಕನ ಮೇಲೆ ಗುಂಡಿನ ದಾಳಿ

ಹಾಡಹಗಲೇ ಶಸ್ತ್ರಸಜ್ಜಿತ ದರೋಡೆಕೋರರಿಂದ ಚಿನ್ನದಂಗಡಿಗೆ ನುಗ್ಗಿ ದರೋಡೆ: ಮಾಲೀಕನ ಮೇಲೆ ಗುಂಡಿನ ದಾಳಿ

Published : Jul 06, 2022, 11:25 AM IST

ಬಿಹಾರದ ಹಾಜಿಪುರದಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ಶಸ್ತ್ರಸಜ್ಜಿತ ದರೋಡೆಕೋರರು ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ಕೆಜಿಗಟ್ಟಲೇ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ. 

ಬಿಹಾರ: ಮೊದಲೆಲ್ಲಾ ಕಳ್ಳರು ರಾತ್ರಿಗಳಲ್ಲಿ ಅಂಗಡಿಗೆ ನುಗ್ಗಿ ದರೋಡೆ ಮಾಡಿ ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದರು. ಆದರೆ ಬಿಹಾರದ ಹಾಜಿಪುರದಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ಶಸ್ತ್ರಸಜ್ಜಿತ ದರೋಡೆಕೋರರು ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ಕೆಜಿಗಟ್ಟಲೇ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ.  ಜೂನ್‌ 22ರ ರಾತ್ರಿ ಎಂಟು ಗಂಟೆ ಸುಮಾರಿಗೆ ಈ ಅನಾಹುತ ನಡೆದಿದೆ. ಚಿನ್ನದ ಅಂಗಡಿಗೆ ನುಗ್ಗಿದ ಮೂರು ನಾಲ್ಕು ಜನ ದರೋಡೆಕೋರರು ಮೊದಲಿಗೆ ಅಂಗಡಿಯಲ್ಲಿದ್ದ ಗ್ರಾಹಕರಿಗೆ ಕಿರುಕುಳ ನೀಡಲು ಶುರು ಮಾಡಿದ್ದಾರೆ. ಕುಳಿತಿದ್ದ ಗ್ರಾಹಕರಿಗೆ ಥಳಿಸಿ ಹಲ್ಲೆ ನಡೆಸಿದ್ದಾರೆ. ಅಂಗಡಿಯ ಮಾಲೀಕ ಸುನೀಲ್ ಪ್ರಿಯದರ್ಶಿನಿ ಈ ಲೂಟಿ ಪ್ರಯತ್ನವನ್ನು ವಿರೋಧಿಸಿದಾಗ ಅವರ ಮೇಲೆಯೂ ಭಯಾನಕವಾಗಿ ಹಲ್ಲೆ ಮಾಡಿ ಗುಂಡಿಕ್ಕಿದ್ದಾರೆ. ಹಾಜಿಪುರದ ಹೃದಯಭಾಗದಲ್ಲಿರುವ ನೀಲಂ ಜ್ಯುವೆಲ್ಲರಿಯಲ್ಲಿ ಈ ಅನಾಹುತ ನಡೆದಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more