Asianet Suvarna FIR: 8 ವರ್ಷದ ಕೂಸು..ನಾಲ್ವರು ರಕ್ಕಸರು...ಮನಕಲಕುವ ಕಥೆ

Asianet Suvarna FIR: 8 ವರ್ಷದ ಕೂಸು..ನಾಲ್ವರು ರಕ್ಕಸರು...ಮನಕಲಕುವ ಕಥೆ

Published : Nov 27, 2021, 04:03 PM IST

ಮಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ.

ಮಂಗಳೂರು, (ನ.27): ಮಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ.

Kalaburgi: ಮದುವೆಯಾಗುವುದಾಗಿ ನಂಬಿಸಿ, ಲಾಡ್ಜ್‌ಗೆ ಕರೆದೊಯ್ದು, ದೋಖಾ ಎಸಗಿದ್ರಾ IAS ಅಧಿಕಾರಿ?

ನವೆಂಬರ್21ರಂದು ಮಂಗಳೂರು ನಗರದ ಹೊರವಲಯದ ತಿರುವೈಲ್ ಗ್ರಾಮದ ಪರಾರಿ ಎಂಬಲ್ಲಿ ಟೈಲ್ಸ್ ಫ್ಯಾಕ್ಟರಿಯಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕ ದಂಪತಿಯ 8 ವರ್ಷದ ಮಗು ಕೊಲೆಯಾಗಿತ್ತು. ಈ ಪ್ರಕರಣ ಇಡೀ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳಿಸಿತ್ತು. ಮನಕಲಕುವ ಕಥೆ ಇಂದಿನ FIRನಲ್ಲಿ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more