Suvarna FIR : ಸಾಲ, ಅಕ್ರಮ ಸಂಬಂಧ,  ಕೊಣನೂರು ಲಾಡ್ಜ್ ನಲ್ಲಿ ಸಿಕ್ತು ಮೃತದೇಹ

Suvarna FIR : ಸಾಲ, ಅಕ್ರಮ ಸಂಬಂಧ, ಕೊಣನೂರು ಲಾಡ್ಜ್ ನಲ್ಲಿ ಸಿಕ್ತು ಮೃತದೇಹ

Suvarna News   | Asianet News
Published : Jan 21, 2022, 05:14 PM IST

ಲಾಡ್ಜ್ ನಲ್ಲಿಯೇ ನಡೆಯಿತು ವ್ಯಕ್ತಿಯ ಹತ್ಯೆ
ತಾನೇ ಕೊಲೆ ಮಾಡಿದ್ದೇನೆ ಎಂದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ
ಲಕ್ಷ್ಮಣ್, ಹರೀಶನನ್ನು ಕೊಲೆ ಮಾಡಿದ್ದು ಯಾಕೆ?

ಹಾಸನ (ಜ. 21):  ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಪಟ್ಟಣದ ಲಾಡ್ಜ್ ನಲ್ಲಿ ನಡೆದಿದೆ. ಕೊಣನೂರು ಸಮೀಪದ ಬಿಎಸ್ ಇ ಲಾಡ್ಜ್ ನಲ್ಲಿ ರೂಂ ಮಾಡಿ ಹರೀಶನನ್ನು ಕರೆಸಿ ಬಾತ್ ರೂಂನಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಏಳನೇ ಹೊಸಕೋಟೆ ಗ್ರಾಮದ ನಿವಾಸಿ ಹರೀಶನನ್ನು ಲಕ್ಷ್ಮಣ, ದಿಲೀಪ್, ಸುಶ್ಮಿತಾ ಎಂಬುವವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ನಡುವೆ ಲಕ್ಷ್ಮಣ್ ತಾನೊಬ್ಬನೇ ಕೊಲೆ ಮಾಡಿರುವುದಾಗಿ ಕೊಣನೂರು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

Suvarna FIR : ಕಲಬುರಗಿ,  ಆಕೆಯ ಮನೆ ಹತ್ತಿರ ಕಾಣಿಸಿಕೊಂಡಿದ್ದೇ ತಪ್ಪಾಯ್ತು... ಹೊಟ್ಟೆಗೆ ಚಾಕು ಇಳಿಸಿದರು!
ಸುಶ್ಮಿತಾ ಹಾಗೂ ಹರೀಶ್ ತಾವಿಬ್ಬರೂ ಗಂಡ ಹೆಂಡತಿ ಎಂದು ರೂಮ್ ಬುಕ್ ಮಾಡಿದ್ದರು. ಲಕ್ಷ್ಮಣ್ ಹಾಗೂ ದಿಲೀಪ್ ಮತ್ತೊಂದು ರೂಮ್ ತೆಗೆದುಕೊಂಡಿದ್ದರು. ದಿಲೀಪ್ ಹಾಗೂ ಸುಶ್ಮಿತಾ ಎಸ್ಕೇಪ್ ಆಗಿರುವುದರ ಹಿಂದಿನ ರಹಸ್ಯ ಕುತೂಹಲಕಾರಿಯಾಗಿದೆ. ಕುತೂಹಲಕಾರಿ ಮರ್ಡರ್ ನ ಕಂಪ್ಲೀಟ್ ಕಹಾನಿ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more