Suvarna FIR : ಕಲಬುರಗಿ,  ಆಕೆಯ ಮನೆ ಹತ್ತಿರ ಕಾಣಿಸಿಕೊಂಡಿದ್ದೇ ತಪ್ಪಾಯ್ತು... ಹೊಟ್ಟೆಗೆ ಚಾಕು ಇಳಿಸಿದರು!

Suvarna FIR : ಕಲಬುರಗಿ,  ಆಕೆಯ ಮನೆ ಹತ್ತಿರ ಕಾಣಿಸಿಕೊಂಡಿದ್ದೇ ತಪ್ಪಾಯ್ತು... ಹೊಟ್ಟೆಗೆ ಚಾಕು ಇಳಿಸಿದರು!

Published : Jan 18, 2022, 03:55 PM IST

* ಮನುಷ್ಯ ವಿವೇಕ ಮರೆತರೆ ಹೀಗೆ ಆಗುತ್ತದೆ 
* ಸಂಬಂಧಿಕರ ಅಂತ್ಯಕ್ರಿಯೆಗೆ ಬಂದವನೇ ಅಂತ್ಯವಾದ
* ಮಹಿಳೆ ಮನೆ ಹತ್ತರ ಕಾಣಿಸಿಕೊಂಡಿದ್ದೇ ತಪ್ಪಾಯ್ತು
* ಚಾಕುವಿನಿಂದ ಇರಿದು ಹತ್ಯೆ

ಕಲಬುರಗಿ( ಜ. 18) ಯಾರದ್ದೋ ಅಂತ್ಯಕ್ರಿಯೆ ಎಂದು ಊರಿಗೆ ಬಂದಿದ್ದ. ಆ ಅಂತ್ಯಕ್ರಿಯೆ ಮುಗಿಯುವುದರೊಳಗೆ ಆತನನ್ನೇ (Murder)ಮುಗಿಸಿದ್ದರು.  ಕಲಬುರಗಿ  (Kalaburagi) ಜಿಲ್ಲೆ ಯುವಕರ ನಡುವೆ ಮಲ್ಲ ಯುದ್ಧ ಆರಂಭವಾಗಿತ್ತು. ಇಬ್ಬರನ್ನೊಬ್ಬರು ಬಡಿದಾಡಿಕೊಳ್ಳುತ್ತಿದ್ದರು. ಆದರೆ ಅಷ್ಟರಲ್ಲೇ ಅನಾಹುತ ನಡೆದು ಹೋಗಿತ್ತು.

ಅತ್ತೆ ಮನೆಯಲ್ಲಿ ಗೌರವ ಸಿಗುತ್ತಿಲ್ಲ: ಜನ್ಮದಿನದಂದೇ ಷಡ್ಕನಿಗೆ ಚಾಕು ಇರಿದು ಹತ್ಯೆಗೆ ಯತ್ನ!

ಇಬ್ಬರ ಪೈಕಿ ಒಬ್ಬ ನೋಡನೋಡುತ್ತಿದ್ದಂತೆ  ಎದುರಾಳಿಯ ಹೊಟ್ಟೆಗೆ ಚಾಕು ಇಳಿಸಿದ್ದ. ನೆತ್ತರು (Blood) ಹಾರಿತ್ತು. ಯುವಕ  ಕುಸಿದು ಬಿದ್ದದ್ದ. ಓಡಿ ಹೋಗುತ್ತಿದ್ದ ಯುವಕನನ್ನು ಹಿಡಿದುಕೊಳ್ಳಲಾಗುತ್ತದೆ. ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸುತ್ತಾರೆ. ಹಾಗಾದರೆ ಈ ಘೋರ ಕೊಲೆಗೆ ಅಸಲಿ ಕಾರಣ ಏನು? 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more