Suvarna FIR: ಬೈಕ್ ರೇಸ್ ಹುಚ್ಚು.... ಮಾಜಿ ಕಾರ್ಪೋರೇಟರ್ ಗಂಡನ ಥ್ರಿಲ್ಲಿಂಗ್ ಕಿಡ್ನಾಪ್ ಸ್ಟೋರಿ!

Suvarna FIR: ಬೈಕ್ ರೇಸ್ ಹುಚ್ಚು.... ಮಾಜಿ ಕಾರ್ಪೋರೇಟರ್ ಗಂಡನ ಥ್ರಿಲ್ಲಿಂಗ್ ಕಿಡ್ನಾಪ್ ಸ್ಟೋರಿ!

Published : Apr 07, 2022, 09:52 PM IST

* ಇದೊಂದು ಸಸ್ಪೆನ್ಸ್-ಥ್ರಿಲ್ಲರ್ ಕಹಾನಿ
* ಮಾಜಿ ಕಾರ್ಪೋರೇಟರ್ ಗಂನ ಸುಳಿವೇ ಇಲ್ಲ
* ಲವ್ ಸ್ಟೋರಿಯದ್ದು ಒಂದು ಕಹಾನಿ ಇದೆ

ಬೆಂಗಳೂರು(ಏ. 07)  ಅಪರಾಧ ಜಗತ್ತಿನಲ್ಲಿ (Crime News) ಹೊಸ ಹೊಸ ಕತೆಗಳು ತೆರೆದುಕೊಳ್ಳುತ್ತಲೇ ಇರುತ್ತವೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಮೂವಿಗೆ ಕಡಿಮೆ ಇಲ್ಲ. ಆತ ಮಾಜಿ ಕಾರ್ಪೋರೇಟರ್ ಗಂಡ. ಕಿಡ್ನಾಪ್ ಆದನಾ ಗಂಡ?

ಬಂದಿದ್ದು 2 ಲಕ್ಷ ರೂ ದೋಚಲು, ಸಿಕ್ಕಿದ್ದು 2 ಕೋಟಿ ರೂ, ಖದೀಮರ ಹೆಡೆಮುರಿ ಕಟ್ಟಿದ ಪೊಲೀಸರು.!

ನಂದಗುಡಿ ಕಾಡಿನಲ್ಲಿ. ಇದು ಎಲ್ಲ ಕಿಡ್ನಾಪ್ ಕೇಸ್ ಗಳಿಗಿಂತ ಭಿನ್ನ. ಈ ಕೇಸು ಸಿಕ್ಕಾಪಟ್ಟೆ ಡಿಫರೆಂಟ್. ಮಾಗಡಿ ರಸ್ತೆಯ (Bengaluru) ಭುವನೇಶ್ವರಿ ನಗರದಿಂದ ಈ ಕತೆ ಆರಂಭವಾಗುತ್ತದೆ.   ಮಾಜಿ ಕಾರ್ಪೋರೇಟರ್ ಐಶ್ವರ್ಯಾ ಪತಿ ಲೋಹಿತ್ ಸುಳಿವೇ ಇಲ್ಲ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more