ಹಾಸನ;  ಒಂದೇ ತಿಂಗಳಿನಲ್ಲಿ ಅಕ್ಕ-ತಂಗಿ ಆತ್ಮಹತ್ಯೆ, ವರದಕ್ಷಿಣೆ ಕಿರುಕುಳ?

ಹಾಸನ;  ಒಂದೇ ತಿಂಗಳಿನಲ್ಲಿ ಅಕ್ಕ-ತಂಗಿ ಆತ್ಮಹತ್ಯೆ, ವರದಕ್ಷಿಣೆ ಕಿರುಕುಳ?

Published : Jun 30, 2021, 04:05 PM IST

* ಹಾಸನದ ಅಕ್ಕ-ತಂಗಿಯರು ಆತ್ಮಹತ್ಯೆಗೆ ಶರಣು
*  ಎರಡೂ ಆತ್ಮಹತ್ಯೆ ಸುತ್ತ ಸಾಕಷ್ಟು ಅನುಮಾನ
* ಗಂಡನ ಮನೆಯವರೆ ಕೊಲೆ ಮಾಡಿದ್ದಾರೆ ಎಂದು ಆರೋಪ
* ತನಿಖೆಯಿಂದ ಅಸಲಿ ಕತೆ  ಹೊರಬರಬೇಕಿದೆ..

ಹಾಸನ (ಜೂ.  30)   ಬದುಕಿ ಬಾಳಬೇಕಿದ್ದ ಸಹೋದರಿಯರ ಬಾಳು ಕೊನೆಯಾಗಿತ್ತು. ಹಾಸನದ ಅಕ್ಕ-ತಂಗಿಯರೂ  ನೇಣಿಗೆ ಶರಣಾಗಿದ್ದರು. ಕುಟುಂಬ ಇನ್ನು ನ್ಯಾಯಕ್ಕೆ ಹೋರಾಟ ಮಾಡುತ್ತಿವೆ.

ಕೆಲಸವಿಲ್ಲದ ಕಾರಣ ಬಿಲ್ಡಿಂಗ್ ನಿಂದ ಹಾರಿದ ಮಾಡೆಲ್

 ಹೆಣ್ಣು ಮಕ್ಕಳನ್ನು ಕಳೆದುಕೊಂಡ ಕುಟುಂಬ ಕೊಲೆ ಎಂದು ಆರೋಪಿಸುತ್ತಿದೆ. ಒಬ್ಬಳಿಗೆ ವರದಕ್ಷಿಣೆ  ಕಿರುಕುಳ ಇನ್ನೊಬ್ಬಳಿಗೆ ಜಾತಿ ಕಿರುಕುಳ.. ಅಕ್ಕ -ತಂಗಿಯರ ಕಣ್ಣೀರಿನ ಸ್ಟೋರಿ 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?