Suvarna FIR : ಟ್ವಿಸ್ಟ್ ಮೇಲೆ ಟ್ವಿಸ್ಟ್... 38ರ ಸುಂದರಿ.. ಇಬ್ಬರು ಗಂಡಂದಿರು. ಇನ್ನೊಬ್ಬ ಬಾಯ್ ಫ್ರೆಂಡ್!

Suvarna FIR : ಟ್ವಿಸ್ಟ್ ಮೇಲೆ ಟ್ವಿಸ್ಟ್... 38ರ ಸುಂದರಿ.. ಇಬ್ಬರು ಗಂಡಂದಿರು. ಇನ್ನೊಬ್ಬ ಬಾಯ್ ಫ್ರೆಂಡ್!

Published : Dec 30, 2021, 06:30 PM ISTUpdated : Dec 30, 2021, 06:34 PM IST

*  ಕೋಟಿ ಕೋಟಿ ಆಸ್ತಿಯ ಒಡತಿ ಬೀದಿಯಲ್ಲಿ ಹೆಣವಾಗಿದ್ದಳು
* 38ರ ಸುಂದರಿ.. ಇಬ್ಬರು  ಗಂಡಂದಿರು. ಇನ್ನೊಬ್ಬ ಬಾಯ್ ಫ್ರೆಂಡ್.. 
* ಮತದಾನಕ್ಕೆ ಬಂದವಳು ಬೀದಿ ಹೆಣವಾಗಿದ್ದಳು
* ರೌಡಿಯ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳಾಕೆ!

ಬೆಂಗಳೂರು(ಡಿ. 30)   38ರ ಸುಂದರಿ.. ಇಬ್ಬರು  ಗಂಡಂದಿರು. ಇನ್ನೊಬ್ಬ ಬಾಯ್ ಫ್ರೆಂಡ್.. ಪುರಸಭೆ ಚುನಾವಣೆಗೆ ಮತದಾನಕ್ಕೆ ಬಂದವಳನ್ನು ರಸ್ತೆಯಲ್ಲಿ ಕೊಚ್ಚಿ ಕೊಚ್ಚಿ (Murder) ಹಾಕಲಾಗುತ್ತದೆ. ಅರ್ಚಾನಾ ರೆಡ್ಡಿ ಬೀದಿ ಹೆಣವಾಗಿದ್ದಳು. 

Bizarre Crime : ನಿದ್ದೆ ಮಾಡ್ತಿದ್ದವನ ಮೇಲೆ ನೀರು...ಪ್ರಶ್ನಿಸಿದ್ದಕ್ಕೆ ತುಟಿಯೇ ಕಟ್!

ಈ ಅರ್ಚನಾ ಕಡಿಮೆ ಆಸಾಮಿ ಅಲ್ಲ ಕೋಟ್ಯಂತರ ರೂ. ಒಡತಿ. ಬೇಗೂರು ನಿವಾಸಿ ನವೀನ್‌(33), ಬೊಮ್ಮನಹಳ್ಳಿಯ ಮಂಗಮ್ಮನಪಾಳ್ಯದ ಸಂತೋಷ್‌(35) ಹಾಗೂ ಅನೂಪ್‌(32)  ಎಂಬುವರನ್ನು ಅರ್ಚನಾ ರೆಡ್ಡಿ ಕೊಲೆ ಆರೋಪದ ಮೇಲೆ ಅರೆಸ್ಟ್ ಮಾಡಲಾಗಿದೆ.

 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more