Suvarna FIR : ಮಂಗಳೂರು ಕುಟುಂಬದ ಸುಸೈಡ್‌ ಹಿಂದೆ ಮತಾಂತರ ಭೂತ?

Suvarna FIR : ಮಂಗಳೂರು ಕುಟುಂಬದ ಸುಸೈಡ್‌ ಹಿಂದೆ ಮತಾಂತರ ಭೂತ?

Published : Dec 12, 2021, 07:49 PM ISTUpdated : Dec 12, 2021, 07:51 PM IST

* ಇಡೀ ಕುಟುಂಬವೇ ಆತ್ಮಹತ್ಯೆ, ಹಿಂದೆ ಇದೆಯಾ ಮತಾಂತರ? 
*  ಮಂಗಳೂರು ನಗರದ ಮಾರ್ಗನ್ಸ್ ಸ್ಟ್ರೀಟ್‌ನಲ್ಲಿ ನಡೆದ ಘಟನೆ
*  ಮನೆಯಲ್ಲಿ ಗಂಡ, ಹೆಂಡತಿ, ಇಬ್ಬರು ಮಕ್ಕಳ ಮೃತದೇಹ ಪತ್ತೆ
*ಮತಾಂತರ ಭೀತಿಯಿಂದ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ?

ಮಂಗಳೂರು(ಡಿ. 12)  ಒಂದೇ ಕುಟುಂಬದ ನಾಲ್ವರು(Suicide) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಕ್ಕ ಒಂದು ಡೆತ್  ನೋಟ್ (Death Note) ಮತಾಂತರದ (conversion))ಕತೆ ಹೇಳಿತ್ತು.  ನಾಗೇಶ್ ಶೇರಿಗುಪ್ಪಿ(30), ವಿಜಯಲಕ್ಷ್ಮಿ(26), ಮಕ್ಕಳಾದ ಸಪ್ನಾ(8) ಹಾಗೂ ಸಮರ್ಥ್(4) ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣ ದಕ್ಷಿಣ ಕನ್ನಡದಿಂದ (Dakshina Kannada) ವರದಿಯಾಗಿತ್ತು. 

ಪ್ರೀತಿಸಿ ಮದುವೆಯಾಗಿದ್ದ ಮಹಿಳಾ ಟೆಕ್ಕಿಯ ದುರಂತ ಅಂತ್ಯ

ಒಂದು ಆಡಿಯೋ ಮೆಸೇಜ್ ಎಲ್ಲವನ್ನು ತೆರೆದಿರಿಸಿತ್ತು.  ಗಂಡ- ಹೆಂಡತಿ ಕಿತ್ತಾಟದಿಂದ ಇಂಥದ್ದೊಂದು ದುರಂತ ಅಂತ್ಯ ಕಾಣಬೇಕಾಯಿತು ಎಂದು ಹೇಳಲಾಗಿದೆ. ಇದು ಘಟನೆಯ ಒಂದು ಮುಖವಾದರೆ ಇನ್ನೊಂದು ಮುಖ  ಮತಾಂತರದ್ದು!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more