Suvarna FIR :ಅರ್ಚನಾ ರೆಡ್ಡಿ ಕೊಲೆ ಕೇಸ್‌ಗೆ ಮತ್ತೊಂದು ಟ್ವಿಸ್ಟ್.. ಊಹೆ ಮಾಡಲು ಸಾಧ್ಯವಿಲ್ಲ!

Suvarna FIR :ಅರ್ಚನಾ ರೆಡ್ಡಿ ಕೊಲೆ ಕೇಸ್‌ಗೆ ಮತ್ತೊಂದು ಟ್ವಿಸ್ಟ್.. ಊಹೆ ಮಾಡಲು ಸಾಧ್ಯವಿಲ್ಲ!

Published : Jan 04, 2022, 04:29 PM ISTUpdated : Jan 04, 2022, 04:38 PM IST

* ಸುಂದರಿ ಅರ್ಚನಾ ರೆಡ್ಡಿ ಕೊಲೆಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್
*ತಾಯಿಕ ಕೊಲೆಯ ಹಿಂದೆ ಮಗಳದ್ದೇ ಕೈವಾಡ
* ನೂರಾರು ಕೋಟಿ ಒಡತಿ ಬೀದಿ ಹೆಣವಾದ ಕತೆ

ಬೆಂಗಳೂರು(ಜ. 04)  38ರ ಸುಂದರಿ.. ಇಬ್ಬರು  ಗಂಡಂದಿರು. ಇನ್ನೊಬ್ಬ ಬಾಯ್ ಫ್ರೆಂಡ್.. ಪುರಸಭೆ ಚುನಾವಣೆಗೆ (Election) ಮತದಾನಕ್ಕೆ ಬಂದವಳನ್ನು ರಸ್ತೆಯಲ್ಲಿ ಕೊಚ್ಚಿ ಕೊಚ್ಚಿ (Murder) ಹಾಕಲಾಗಿತ್ತು. ಸುಂದರಿ ಅರ್ಚನಾ ರೆಡ್ಡಿ ಕೊಲೆಯಾಗಿದ್ದಳು.

Woman Murder: ವರಾತ ತೆಗೆದ ಅತ್ತೆಯನ್ನು ಸ್ಕ್ರೂಡ್ರೈವರ್‌ನಿಂದ ಇರಿದು ಕೊಲೆಗೈದ ಸೊಸೆ!

ಈ ಅರ್ಚನಾ ಕಡಿಮೆ ಆಸಾಮಿ ಅಲ್ಲ ಕೋಟ್ಯಂತರ ರೂ. ಒಡತಿ. ಬೇಗೂರು ನಿವಾಸಿ ನವೀನ್‌(33), ಬೊಮ್ಮನಹಳ್ಳಿಯ ಮಂಗಮ್ಮನಪಾಳ್ಯದ ಸಂತೋಷ್‌(35) ಹಾಗೂ ಅನೂಪ್‌(32)  ಎಂಬುವರನ್ನು ಅರ್ಚನಾ ರೆಡ್ಡಿ ಕೊಲೆ ಆರೋಪದ ಮೇಲೆ ಅರೆಸ್ಟ್ ಮಾಡಲಾಗಿತ್ತು. ಆದರೆ ವಿಚಾರಣೆ ಬಳಿಕ ಒಂದೊಂದೆ ಅಂಶಗಳು ಬೆಳಕಿಗೆ ಬಂದವು. ತಾಯಿ ಹತ್ಯೆಯಲ್ಲಿ ಮಗಳದ್ದೇ ಕೈವಾಡ  ಇರುವುದು  ಬಹಿರಂಗವಾಗಿದೆ..

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more