ಉಡುಪಿ; ಒಳ್ಳೆ ಹುಡುಗ ರಕ್ಕಸನಾಗಿದ್ದ...  8 ವರ್ಷದ ಲವ್.. ಚಾಕು ಮತ್ತು ಜಾತಿ!

ಉಡುಪಿ; ಒಳ್ಳೆ ಹುಡುಗ ರಕ್ಕಸನಾಗಿದ್ದ...  8 ವರ್ಷದ ಲವ್.. ಚಾಕು ಮತ್ತು ಜಾತಿ!

Published : Sep 02, 2021, 07:30 PM IST

* ಪ್ರೇಯಸಿಗೆ,  ಪ್ರಿಯಕರನಿಂದ ಚೂರಿ ಇರಿತ ಪ್ರಕರಣ
* ಚಿಕಿತ್ಸೆ ಫಲಕಾರಿಯಾಗದೇ ಯುವತಿ ಆಸ್ಪತ್ರೆಯಲ್ಲಿ ಸಾವು
* ಸೌಮ್ಯಶ್ರೀ ಭಂಡಾರಿ ಇರಿತಕ್ಕೊಳಗಾಗಿ ಸಾವನ್ನಪ್ಪಿದ ಯುವತಿ
* ಸೌಮ್ಯಳಿಗೆ ಚೂರಿ ಇರಿದು, ತಾನು ಕತ್ತು ಕತ್ತರಿಸಿಕೊಂಡ ಸಂದೇಶ್ ಕುಲಾಲ್

ಉಡುಪಿ(ಆ. 30)  ಸಂದೇಶ್ ಲವ್ಸ್ ಸೌಮ್ಯ...ಪ್ರೇಯಸಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ ನಂತರ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಇದು ಉಡುಪಿ ಅಂಬಾಗಿಲು ಸಮೀಪದ ಸಂತೆಕಟ್ಟೆಯ ಪೆಟ್ರೋಲ್‌ ಬಂಕ್‌ ಬಳಿ ನಡೆದ ಘೋರ ಘಟನೆ.

ನಿಶ್ವಿತಾರ್ಥವಾದ ಪ್ರೇಯಸಿಯ ಇರಿದು ಕೊಂದ

ಕಾಲೇಜಿನಲ್ಲಿ ಆರಂಭವಾಗಿದ್ದ ಲವ್ ಸ್ಟೋರಿ..  ಪೆಟ್ರೋಲ್‌ ಬಂಕ್‌ ನಿಂದ ಸ್ವಲ್ಪ ಮುಂದಕ್ಕೆ ಬರುತ್ತಿದ್ದಂತೆಯೇ ಪರಸ್ಪರ ಜಗಳಕ್ಕೆ ಇಳಿದಿದ್ದಾರೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪ್ರೇಯಸಿಗೆ ಯುವಕ ಚಾಕುವಿನಿಂದ ಇರಿದಿದ್ದಾನೆ. ನಂತರದ ಯುವತಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆಯೇ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಹುಡುಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಳು.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?