Suvarna FIR : ಬೆಳಗಾವಿ ಗಂಡನ ಕತೆ ಮುಗಿಸಲು ಪತ್ನಿಯೇ ಪ್ರಿಯಕರನಿಗೆ ಕರೆ ಮಾಡಿ  ಹೇಳಿದ್ದಳು!

Suvarna FIR : ಬೆಳಗಾವಿ ಗಂಡನ ಕತೆ ಮುಗಿಸಲು ಪತ್ನಿಯೇ ಪ್ರಿಯಕರನಿಗೆ ಕರೆ ಮಾಡಿ  ಹೇಳಿದ್ದಳು!

Published : Jan 28, 2022, 04:07 PM IST

* ಇಪ್ಪತ್ತರ ಪ್ರಾಯದ ಯುವಕ ಇಲ್ಲಿ ಕೊಲೆಗಾರ
* ಬೆಳಗಾವಿ ಜಿಲ್ಲೆ ಕಿತ್ತೂರಿನ ರಾಷ್ಟ್ರೀಯ ಹೆದ್ದಾರಿ ಪಕ್ಕ ಹೆಣ
* ಗಂಡನ ಕತೆ ಮುಗಿಸು  ಎಂದು ಪತ್ನಿಯೇ ಕರೆ ಮಾಡಿದ ಹೇಳಿದ್ದಳು

ಬೆಳಗಾವಿ(ಜ. 28)  ಹೆದ್ದಾರಿ  ಪಕ್ಕದಲ್ಲೊಂದು (Murder) ಹೆಣ. ಅಲ್ಲಿ ಓಡಾಡುತ್ತಿದ್ದ ಮಂದಿಗೆ ಅಚ್ಚರಿ ಹುಟ್ಟಿಸುವ ಘಟನೆಯೊಂದು ಅಲ್ಲಿ ನಡೆದಿರುತ್ತದೆ.  ಬೆಂಗಾವಿ (Belagavi) ರಸ್ತೆ ಪಕ್ಕದಲ್ಲಿದ್ದ ಚರಂಡಿಯಲ್ಲಿ ಹೆಣವೊಂದು ಸಿಗುತ್ತದೆ. ಇಪ್ಪತ್ತರ ಪ್ರಾಯದ ಯುವಕ ಅಲ್ಲಿ ಕೊಲೆಗಾರನಾಗಿದ್ದ.

Suvarna FIR : ಪತ್ನಿಯೂ ಬೇಕು..ಪತ್ನಿಯ ತಂಗಿಯೂ ಬೇಕು... ನಾದಿನಿಯನ್ನೇ ಕಿಡ್ನಾಪ್ ಮಾಡಿದ!

ಸರ್ವೀಸ್ ರಸ್ತೆಯಲ್ಲಿ ಗಾಬರಿ ಹುಟ್ಟಿಸುವ ದೃಶ್ಯ ಕಂಡು ಜನ ಬೆಚ್ಚಿ ಬಿದ್ದಿದ್ದರು.  ಕತ್ತು ಸೀಳಿದ ಸ್ಥಿತಿಯಲ್ಲಿ ಅಲ್ಲೊಬ್ಬನನ್ನು ಕೊಂದು ಬಿಸಾಡಲಾಗಿತ್ತು. ಹಾಗಾದರೆ ಈ ಕೊಲೆ ಹಿಂದೆ ಯಾರಿದ್ದರು?  ಗಂಡನ (Husband) ಕತೆ ಮುಗಿಸಲು ಪತ್ನಿಯೇ  (Wife) ಕರೆ ಮಾಡಿ ಹೇಳಿದ್ದಳು!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more