Suvarna Impact: ಸೆಂಟ್ರಲ್ ಜೈಲ್‌ಗೆ ಅಧಿಕಾರಿಗಳ ದೌಡು, ಕೈದಿಗಳಿಗೆ ಗಾಂಜಾ, ಮೊಬೈಲ್ ಸಿಗದಂತೆ ಎಚ್ಚರ

Suvarna Impact: ಸೆಂಟ್ರಲ್ ಜೈಲ್‌ಗೆ ಅಧಿಕಾರಿಗಳ ದೌಡು, ಕೈದಿಗಳಿಗೆ ಗಾಂಜಾ, ಮೊಬೈಲ್ ಸಿಗದಂತೆ ಎಚ್ಚರ

Published : Jan 25, 2022, 03:23 PM ISTUpdated : Jan 25, 2022, 04:28 PM IST

ಸೆಂಟ್ರಲ್ ಜೈಲಿನಲ್ಲಿ (Central Jail) ನಡೆಯುವ ಕರ್ಮಕಾಂಡದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ (Police Department) ಸಂಚಲನ ಮೂಡಿಸಿದೆ. ಪರಪ್ಪನ ಅಗ್ರಹಾರಕ್ಕೆ ಅಧಿಕಾರಿಗಳ ದೌಡಾಯಿಸಿದ್ದಾರೆ.

ಬೆಂಗಳೂರು (ಜ. 25): ಸೆಂಟ್ರಲ್ ಜೈಲಿನಲ್ಲಿ (Central Jail) ನಡೆಯುವ ಕರ್ಮಕಾಂಡದ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ (Police Department) ಸಂಚಲನ ಮೂಡಿಸಿದೆ. ಪರಪ್ಪನ ಅಗ್ರಹಾರಕ್ಕೆ ಅಧಿಕಾರಿಗಳ ದೌಡಾಯಿಸಿದ್ದಾರೆ. ಕೈದಿಗಳಿಗೆ ಗಾಂಜಾ, ಮೊಬೈಲ್ ಸಿಗದಂತೆ ಎಚ್ಚರಿಕೆ ವಹಿಸಿದ್ದಾರೆ. ಅಗತ್ಯ ಬಿದ್ರೆ ಕಾನೂನು ಬದಲಾವಣೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಅಧಿಕಾರಿಗಳು ಹೇಳಿದ್ದಾರೆ. 

ಜೈಲಿನಲ್ಲಿ ಕೈದಿಗಳು ಗಾಂಜಾ, ಸಿಗರೇಟು ಸೇದಿಕೊಂಡು, ಮೊಬೈಲ್ ಬಳಸಿಕೊಂಡು ಆರಾಮಾಗಿ ಇದ್ರು. ಜೈಲು ಅಧೀಕ್ಷಕ ರಂಗನಾಥ್ ಇರುವವರೆಗೆ ನಾವು ಬಿಂದಾಸ್ ಆಗಿ ಇರಬಹುದು, ಬೇಕಾಗಿದ್ದೆಲ್ಲಾ ಸಲೀಸಾಗಿ ಸಿಗುತ್ತೆ ಎಂದು ಗಾಂಜಾ ಸೇದುತ್ತಾ, ಕೈದಿಯಬ್ಬ ಮಾತನಾಡಿರುವ ಎಕ್ಸ್‌ಕ್ಲೂಸಿವ್ ವಿಡಿಯೋ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. 

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
Read more