Drug Mafia: ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್!‌

Drug Mafia: ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್!‌

Published : Jan 18, 2022, 09:43 AM ISTUpdated : Jan 18, 2022, 10:17 AM IST

*ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್!‌ 
*ಸಿಎಂ ನಿವಾಸದ ಬಳಿಯೇ ಗಾಂಜಾ ಧಂದೆಗಿಳಿದ ಪೋಲಿಸರು
*ಕೋರಮಂಗಲ ಠಾಣೆ ಸಿಬ್ಬಂದಿ  ಶಿವಕುಮಾರ್‌, ಸಂತೋಷ್‌  ಅಂದರ್‌
 

ಬೆಂಗಳೂರು (ಜ. 18): ರಾಜ್ಯದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ (Basavaraj Bommai) ನಿವಾಸ ಬಳಿಯೇ ಪೊಲೀಸರು ಡ್ರಗ್ಸ್ ದಂಧೆಗಿಳಿದಿರುವ (Drug Mafia) ಆತಂಕಕಾರಿ ಸಂಗತಿ ಬಯಲಾಗಿದೆ. ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್ ಎಂಬ ಎಕ್ಸ್‌ಕ್ಲ್ಯೂಸಿವ್‌  ಮಾಹಿತಿ ಈಗ ಹೊರಬಿದ್ದಿದೆ. ಕೋರಮಂಗಲ (Koramangala) ಠಾಣೆ ಸಿಬ್ಬಂದಿ  ಶಿವಕುಮಾರ್‌, ಸಂತೋಷ್‌ ಮೋಸ್ಟ್‌ ವಾಂಟೆಡ್‌ ಪೆಡ್ಲರ್‌ ಜತೆ ಗಾಂಜಾ ಧಂದೆಗಿಳಿದ ಪೊಲೀಸರು. ಆರ್‌ ಟಿ ನಗರದ 80 ಅಡಿ ರಸ್ತೆ ಬಳಿ ಡೀಲ್‌ಗೆ ಇಳಿದಿದ್ದ ಪೊಲೀಸರನ್ನು ಸೇರಿ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. 

ಇದನ್ನೂ ಓದಿDrugs Mafia| ಬೆಂಗಳೂರಿಂದ ತಿರುವನಂತಪುರ, ವೆಲ್ಲೂರಿಗೆ ಕೊರಿಯರ್‌ನಲ್ಲಿ ಡ್ರಗ್ಸ್‌..!

ಸಿಎಂ ಮನೆಯಿಂದ 100 ಮೀಟರ್‌ ದೂರವಿರುವ ಹಿಂಬದಿಯಲ್ಲಿರುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಗಾಂಜಾ ಬೆಲೆ ಎಷ್ಟು ನಿಗದಿ ಮಾಡಬೇಕು ಎಂಬ ಬಗ್ಗೆ ಪೊಲೀಸರು ಚರ್ಚಿಸುತ್ತಿದ್ದರು ಎಂದು ಹೇಳಲಾಗಿದೆ. ಈ ವೇಳೆ ಮಾತಿನ ಚಕಮಕಿಯಾದಾಗ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರ್‌ ಟಿ ನಗರ ಪೊಲೀಸರು ಬಂದು ಪರಿಶೀಲಿಸಿ ವಿಚಾರಣೆ ನಡೆಸಿದಾಗ ಪೆಡ್ಲರ್‌ ಬಳಿ ಗಾಂಜಾ ಪಡೆದು ಪೊಲೀಸರೇ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಬೆನ್ನಲ್ಲೇ ಈಗ ಪ್ರಕರಣ ದಾಖಲಾಗಿದ್ದು ಪೋಲಿಸರನ್ನು ಬಂಧಿಸಲಾಗಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more