ಟೋಪಿ ಖರೀದಿಸಿದ ಹಣ ಕೇಳಿದ ಅಂಗಡಿ ಮಾಲೀಕ: ಇದಕ್ಕೆ ಆ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಟೋಪಿ ಖರೀದಿಸಿದ ಹಣ ಕೇಳಿದ ಅಂಗಡಿ ಮಾಲೀಕ: ಇದಕ್ಕೆ ಆ ವ್ಯಕ್ತಿ ಮಾಡಿದ್ದೇನು ಗೊತ್ತಾ?

Published : Jul 15, 2023, 09:10 AM IST

ಟೋಪಿ ಖರೀದಿಸಿದ ಹಣ ಕೇಳಿದ ಅಂಗಡಿ ಮಾಲೀಕನನ್ನು ವ್ಯಕ್ತಿಯೊಬ್ಬ ಥಳಿಸಿರುವ ಘಟನೆ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ನಡೆದಿದೆ.
 

ಬೆಂಗಳೂರು: ಟೋಪಿ ಖರೀದಿಸಿದ ಹಣ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮಾಲೀಕನನ್ನು ಥಳಿಸಿರುವ ಘಟನೆ ಬೆಂಗಳೂರಿನ ಚಿಕ್ಕಪೇಟೆಯಲ್ಲಿ(Chikkapete) ನಡೆದಿದೆ. ವ್ಯಾಪಾರಿ ದಿನೇಶ್‌ (Dinesh) ಮೇಲೆ ರಾಜು ಎಂಬಾತ ಹಲ್ಲೆ ನಡೆಸಿದ್ದಾನೆ. ಹಲ್ಲೆ(Assault) ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದಕ್ಕೆ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ(protest) ಸಹ ಮಾಡಿದ್ದಾರೆ. ವ್ಯಾಪಾರ ಮಾಡುವವರಿಗೆ ತೊಂದರೆ ಕೊಟ್ಟರೇ, ನಾವು ಬಿಡುವುದಿಲ್ಲ. ನೀವು ಯಾವುದೇ ಭಯ ಇಲ್ಲದೇ ಮುಕ್ತವಾಗಿ ವ್ಯಾಪಾರ ಮಾಡಿ. ಆರೋಪಿ ರಾಜುನನ್ನು ಬಂಧಿಸಿ, ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ವ್ಯಾಪಸ್ಥರಿಗೆ ಭರವಸೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ರೈಲಿನಲ್ಲಿ ಮಹಿಳೆಯರ ಭರ್ಜರಿ ಫೈಟಿಂಗ್..!: ಲೇಡಿಸ್ ಬೋಗಿಯಲ್ಲಿ ನಾರಿಯರ ಚಪ್ಪಲಿ ಕಿತ್ತಾಟ..!

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more