ಇಂದ್ರಜಿತ್ ಲಂಕೇಶ್  ಚಾಲೆಂಜ್‌ಗೆ ದರ್ಶನ್ ಕೊಟ್ಟ ಖಡಕ್ ಉತ್ತರ!

ಇಂದ್ರಜಿತ್ ಲಂಕೇಶ್  ಚಾಲೆಂಜ್‌ಗೆ ದರ್ಶನ್ ಕೊಟ್ಟ ಖಡಕ್ ಉತ್ತರ!

Published : Jul 15, 2021, 03:12 PM IST

* ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ
* ಹೊಟೆಲ್ ಸಿಬ್ಬಂದಿಗೆ ಬೈದಿದ್ದು ನಿಜ, ಆದರೆ ಹಲ್ಲೆ ಮಾಡಿಲ್ಲ
* ಭಾಷಾ ಸಮಸ್ಯೆಯಿಂದ ಗಲಾಟೆ ಆಗಿದೆ
*  ಕಾಣದ ಕೈಗಳೂ ಇದರ ಹಿಂದಿದೆ ಎಂದ ದರ್ಶನ್

ಮೈಸೂರು(ಜು.  15)  ಇಂದ್ರಜಿತ್ ಲಂಕೇಶ್ ಮಾಡಿರುವ ಆರೋಪಕ್ಕೆ ಹೋಟೆಲ್ ಮಾಲೀಕ ಸಂದೇಶ್ ನಾಗರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಗಲಾಟೆ ನಡೆದಿದ್ದು ನಿಜ. ಹಲ್ಲೆ ಮಾಡಿಲ್ಲ ಆದರೆ ಸಿಬ್ಬಂದಿಗೆ ಬೈದಿದ್ದು ನಿಜ ಎಂದು ಹೇಳಿದ್ದಾರೆ.

ವಂಚನೆ ಪ್ರಕರಣದ ನಂತರ ಏನಿದು ಹೊಟೆಲ್ ಗಲಾಟೆ

ಘಟನೆ ಆದಾಗ ದರ್ಶನ್ ಜತೆ ಇಪ್ಪತ್ತು ಜನ ಇದ್ದರು. ಭಾಷಾ ಸಮಸ್ಯೆಯಿಂದ ಹೀಗೆ ಆಗಿದೆ ಎಂದಿದ್ದಾರೆ.  ದರ್ಶನ್ ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?