ಮನೆಗಳ್ಳರ ಪಾಲಿಗೆ ಸ್ವರ್ಗ ಆಗ್ತಿದ್ಯಾ ಸಿಲಿಕಾನ್ ಸಿಟಿ ಬೆಂಗಳೂರು?

ಮನೆಗಳ್ಳರ ಪಾಲಿಗೆ ಸ್ವರ್ಗ ಆಗ್ತಿದ್ಯಾ ಸಿಲಿಕಾನ್ ಸಿಟಿ ಬೆಂಗಳೂರು?

Published : Aug 06, 2023, 06:41 PM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ಹೆಚ್ಚಾಗುತ್ತಿದೆ. ಹೌದು! ಈ ಪ್ರಶ್ನೆ ಮೂಡುವುದಕ್ಕೂ ಕಾರಣ ಇದೆ. ಒಂದದೆರೆಡು ದಿನ ನಿಮ್ಮ ಮನೆಗೆ ಬೀಗ ಹಾಕಿದ್ರೆ ಕನ್ನ ಫಿಕ್ಸ್‌. ಒಂದೇ ದಿನ ಹಲವು ಮನೆಗಳನ್ನು ಖದೀಮರು ಟಾರ್ಗೆಟ್ ಮಾಡುತ್ತಿದ್ದಾರೆ.

ಬೆಂಗಳೂರು (ಆ.06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ಹೆಚ್ಚಾಗುತ್ತಿದೆ. ಹೌದು! ಈ ಪ್ರಶ್ನೆ ಮೂಡುವುದಕ್ಕೂ ಕಾರಣ ಇದೆ. ಒಂದದೆರೆಡು ದಿನ ನಿಮ್ಮ ಮನೆಗೆ ಬೀಗ ಹಾಕಿದ್ರೆ ಕನ್ನ ಫಿಕ್ಸ್‌. ಒಂದೇ ದಿನ ಹಲವು ಮನೆಗಳನ್ನು ಖದೀಮರು ಟಾರ್ಗೆಟ್ ಮಾಡುತ್ತಿದ್ದಾರೆ. ನಿನ್ನೆ ರಾತ್ರಿ ಎರಡು ಮನೆಗಳಲ್ಲಿ ಚೋರರು ಕಳ್ಳತನಕ್ಕೆ ಯತ್ನಿಸಿದ್ದು, ಈ ಪ್ರಯತ್ನ ವಿಫಲವಾಗಿದೆ. ಈ ವೇಳೆ ಕಳ್ಳರನ್ನು ನೋಡಿದ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾರೆ. ಎಚ್ಎಎಲ್ ಠಾಣಾ ವ್ಯಾಪ್ತಿಯ ದೊಡ್ಡನೆಕ್ಕುಂದಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು, ಅದು ವಿಫಲವಾಗಿದೆ. ಅಲ್ಲದೇ ಈ ಹಿಂದೆ ಮಲ್ಲೇಶ್‌ಪಾಳ್ಯದಲ್ಲೂ ಇವರು ಕಳ್ಳತನ ಮಾಡಿದ್ದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more