ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ ವಿಶ್‌ ಮಾಡಿದ್ದ ಸ್ನೇಹಿತರು: ಕರಳು ಹಿಂಡುತ್ತೆ ಒಬ್ಬೊಬ್ಬರ ಸಾವಿನ ಕಥೆ..!

ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ ವಿಶ್‌ ಮಾಡಿದ್ದ ಸ್ನೇಹಿತರು: ಕರಳು ಹಿಂಡುತ್ತೆ ಒಬ್ಬೊಬ್ಬರ ಸಾವಿನ ಕಥೆ..!

Published : Oct 08, 2023, 12:13 PM IST

ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ ಒಂದೇ ಫ್ರೇಮ್‌ನಲ್ಲಿ ಫೋಟೋ ಹಾಕಿ ವಿಶ್‌ ಮಾಡಿದ್ದ ಗೆಳೆಯರು ಕೆಲವೇ ಹೊತ್ತಿನಲ್ಲಿ ಮಸಣ ಸೇರಿರುವ ಘಟನೆ ಅತ್ತಿಬೆಲೆಯಲ್ಲಿ ನಡೆದಿದೆ.
 

ಅತ್ತಿಬೆಲೆಯ ಪಟಾಕಿ ದುರಂತದಲ್ಲಿ(Attibele fire incident) ಇಲ್ಲಿತನಕ 14 ಮಂದಿ ಸಜೀವ ದಹನವಾಗಿದ್ದಾರೆ. ಇದರಲ್ಲಿ ಮೃತಪಟ್ಟ 6 ಯುವಕರು ಆತ್ಮೀಯ ಗೆಳೆಯರಾಗಿದ್ದಾರೆ. ಇವರು ಸಾಯುವ ಮುಂಚೆ ಗೆಳೆಯನ ತಂಗಿ ಹುಟ್ಟುಹಬ್ಬಕ್ಕೆ(birthday) ವಿಶ್‌ನನ್ನು ಸಹ ಮಾಡಿದ್ದರು. ಒಂದೇ ಫ್ರೇಮ್‌ನಲ್ಲಿ ಫೋಟೋ(Photo) ಹಾಕಿಕೊಂಡು ವಿಶ್‌ ಮಾಡಿದ್ದರು ಎಂದು ತಿಳಿದುಬಂದಿದೆ. ಈ ಘಟನೆ ಆಗೋ ಮುನ್ನ ಇವರೆಲ್ಲಾ ಹೀಗೆ ಮಾಡಿದ್ದರು ಎಂದು ತಿಳಿದುಬಂದಿದೆ. ಆದ್ರೆ ಇವರೆಲ್ಲಾ ಈಗ ಮೃತಪಟ್ಟಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಮೇಲೆ ಎಫ್ಐಆರ್(Fir) ದಾಖಲು ಮಾಡಲಾಗಿದೆ. ಐಪಿಸಿ 427, 285, 286, 304 ಆಕ್ಟ್ನಡಿ ಪ್ರಕರಣ ದಾಖಲಾಗಿದ್ದು, ಗೋಡನ್ ಮಾಲೀಕ ಸೇರಿದಂತೆ  ನಾಲ್ವರ ವಿರುದ್ಧ ಕೇಸ್ ಹಾಕಲಾಗಿದೆ. ಗೋಡನ್ ಮಾಲೀಕ ರಾಮಸ್ವಾಮಿ ರೆಡ್ಡಿ ಎ1, ನವೀನ್ ರೆಡ್ಡಿ ಎ2, ಮ್ಯಾನೇಜರ್ ಲೋಕೇಶ್ ಎ 3, ಜಯಮ್ಮ ಕಟ್ಟಡ ಮಾಲೀಕರು ಎ 4, ಅನಿಲ್ ರೆಡ್ಡಿ ಎ5 ಆರೋಪಿಗಳೆಂದು ಎಫ್ಐಆರ್ ದಾಖಲು ಮಾಡಲಾಗಿದೆ. ಮೃತರ ಸಂಬಂಧಿ ಲೋಕೇಶ್ವರನ್ ದೂರಿನ ಮೇರೆಗೆ ಕೇಸ್ ದಾಖಲಾಗಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ನೀವು ಮಹತ್ತರ ಕಾರ್ಯ ಸಾಧಿಸದಿರಲು ಈ 6 ವಿಘ್ನಗಳೇ ಕಾರಣ ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more