ಅತುಲ್ ಸುಭಾಷ್ ಕೇಸ್; ಜಗಳ ನಡೆದ ಕಾರಣ ಬಿಚ್ಚಿಟ್ಟ ನಿಖಿತಾ ಸಿಂಘಾನಿಯಾ

Dec 21, 2024, 7:13 PM IST

ಅತುಲ್ ಸುಭಾಷ್ ಕೇಸ್‌ಗೆ ದಿನಕ್ಕೊಂದು ಟ್ವಿಸ್ಟ್ ಸಿಗ್ತಿದೆ.  ಮಗುವನ್ನು ನೋಡಿಕೊಳ್ಳುವ ವಿಚಾರಕ್ಕೆ ಜಗಳವಾಗಿತ್ತು ಎಂದು ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ವಿಚಾರಣೆ ವೇಳೆ ಹೇಳಿದ್ದಾಳೆ.