ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ: ತನಿಖೆಯ ದಾರಿ ತಪ್ಪಿಸಲು ‘ಹನಿ ಲೇಡಿ’ ಪ್ಲಾನ್

ಬಂಡೇಮಠ ಶ್ರೀಗಳ ಆತ್ಮಹತ್ಯೆ ಪ್ರಕರಣ: ತನಿಖೆಯ ದಾರಿ ತಪ್ಪಿಸಲು ‘ಹನಿ ಲೇಡಿ’ ಪ್ಲಾನ್

Published : Nov 03, 2022, 11:49 AM IST

ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನೀಲಾಂಬಿಕೆಯು, ಸಾಕ್ಷ ನಾಶ ಮಾಡಿ ತನಿಖೆಯ ದಾರಿ ತಪ್ಪಿಸಲು ಪ್ಲಾನ್ ಮಾಡಿದ್ದಾಳೆ.

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದ್ದು, ನೀಲಾಂಬಿಕೆಯ ಖತರ್ನಾಕ್ ಪ್ಲಾನ್ ಹೊರಬಿದ್ದಿದೆ. ಪೊಲೀಸರು ನೀಲಾಂಬಿಕೆಯನ್ನು ಅರೆಸ್ಟ್‌ ಮಾಡಿದಾಗ ಹಳೆ ಪೋನ್‌ ಬಚ್ಚಿಟ್ಟು ಹೊಸ ಫೋನ್‌ ತಂದಿದ್ದಳು. ಅಮಾಯಕಳಂತೆ ಪೊಲೀಸರ ಮುಂದೆ ನಟಿಸಿ, ಹಳೆಯ ಫೋನ್‌ ಬಚ್ಚಿಟ್ಟು ಹಲವು ಬಾರಿ ಪ್ಲ್ಯಾಶ್ ಮಾಡಿದ್ದಳು. ಕಂಪ್ಯೂಟರ್‌ ಸೈನ್ಸ್‌ ಓದಿದ್ದ ಯುವತಿಯು, ಸಾಕ್ಷ್ಯ ನಾಶಕ್ಕೆ ಬಿಗ್‌ ಪ್ಲಾನ್‌ ಮಾಡಿ, ಮೊಬೈಲ್‌ನಲ್ಲಿ ಡಾಟಾ ಡಿಲೀಟ್‌ ಮಾಡಿದ್ದಳು. ಇನ್ನು ಪೊಲೀಸರಿಂದ ಬಂಧಿತ ಮೂವರು ಆರೋಪಿಗಳ ಪ್ರತ್ಯೇಕ ವಿಚಾರಣೆ ನಡೆದಿದ್ದು, ಭಿನ್ನ-ಭಿನ್ನ ಉತ್ತರ ಬಂದ ಹಿನ್ನೆಲೆಯಲ್ಲಿ, ಮೂವರಿಗೆ ಮತ್ತೊಂದು ಹಂತದಲ್ಲಿ ತನಿಖೆ ನಡೆದಿದೆ.

ಲೈಸನ್ಸ್‌ ನವೀಕರಿಸದೇ ರಿವಾಲ್ವರ್‌ ಹೊಂದಿದ್ದ ಪ್ರಕರಣದಲ್ಲಿ ಶಾಸಕ ಸೋಮಶೇಖರ್‌ ರೆಡ್ಡಿ ದೋಷಿ!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more