ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ವಿದ್ಯಾರ್ಥಿಗಳಿಗೆ ಪೊಲೀಸ್ ಡ್ರಿಲ್

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ವಿದ್ಯಾರ್ಥಿಗಳಿಗೆ ಪೊಲೀಸ್ ಡ್ರಿಲ್

Published : Nov 20, 2022, 10:40 AM IST

ಬೆಂಗಳೂರಿನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ,  ಪೊಲೀಸರು ಬೆಂಡೆತ್ತಿ ಬ್ರೇಕ್‌ ಹಾಕುತ್ತಿದ್ದಾರೆ.
 

ಬೆಂಗಳೂರು (ನ.20):ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದಿದ್ದ ವಿದ್ಯಾರ್ಥಿಗಳಿಗೆ ಮಾರತಹಳ್ಳಿ ಪೊಲೀಸರು ಡ್ರಿಲ್ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಹಿನ್ನೆಲೆಯ ಬಗ್ಗೆ  ತನಿಖೆ ಶುರು ಮಾಡಿದ್ದು, ಇಂದು ಬೆಳಗ್ಗೆ ಮತ್ತೆ 3 ವಿದ್ಯಾರ್ಥಿಗಳ ವಿಚಾರಣೆ  ನಡೆದಿದೆ. ಪಾಕ್‌ ಪರ ಘೋಷಣೆ ತಮಾಷೆಯೋ? ಅಥವಾ ಷಡ್ಯಂತ್ರವೋ ಅನ್ನುವ ಅನುಮಾನವಿದ್ದು, ವಿದ್ಯಾರ್ಥಿಗಳಿಗೆ ಮುಸ್ಲಿಂ ಸಂಘಟನೆ ನಂಟು ಇದೆಯಾ ಎಂದು ತನಿಖೆ ನಡೆದಿದೆ. ಕೃತ್ಯದ ಹಿಂದೆ ಯಾವುದಾದರು ಸಂಘಟನೆ ಇರುವ ಸಂಶಯವಿದ್ದು, ಮೂವರ ಮೊಬೈಲ್ ಡೇಟಾ ಸಿಡಿಆರ್‌ ಹಾಗೂ ಮನೆ ಪರಿಶೀಲನೆ ನಡೆದಿದೆ.

ಮೋದಿಗೆ ನೀಡಿದ್ದಂತೆ ಸೌದಿ ರಾಜಗೂ ತನಿಖೆಯಿಂದ ರಕ್ಷಣೆ: ಅಮೆರಿಕ ವಿದೇಶಾಂಗ ಇಲಾಖೆ ವಿವಾದಿತ ಹೇಳಿಕೆ

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ