ವ್ಹೀಲಿಂಗ್‌ ಶೋಕಿ ವೇಳೆ ಮಹಿಳೆಗೆ ಗುದ್ದಿದ ಪುಂಡರು!

ವ್ಹೀಲಿಂಗ್‌ ಶೋಕಿ ವೇಳೆ ಮಹಿಳೆಗೆ ಗುದ್ದಿದ ಪುಂಡರು!

Published : Apr 09, 2022, 08:04 PM IST

ಬೆಂಗಳೂರಿನ ರಸ್ತೆಗಳಲ್ಲಿ ವ್ಹೀಲಿಂಗ್‌ ಹಾವಳಿ

ವ್ಹೀಲಿಂಗ್‌ ಮಾಡುವ ವೇಳೆ ಮಹಿಳೆಗೆ ಗುದ್ದಿದ ಪುಂಡರು

ಗೋರಿಪಾಳ್ಯದಲ್ಲಿ ನಡೆದ ಘಟನೆ

ಬೆಂಗಳೂರು (ಏ.9): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವ್ಹೀಲಿಂಗ್‌ (Wheeling)  ಮಾಡುವ ಪುಂಡರ ಹಾವಳಿ ಆರಂಭವಾಗಿದೆ. ಬೆಂಗಳೂರು ಪೊಲೀಸರು (Bangalore Police) ವ್ಹೀಲಿಂಗ್‌ ಮೇಲೆ ಸಾಕಷ್ಟು ನಿಗಾ ವಹಿಸಿ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಯುವಜನತೆ ಮಾತ್ರ ಇದರ ಕ್ರೇಜ್ ನಿಂದ ಹೊರಬರುತ್ತಿಲ್ಲ. ವ್ಹೀಲಿಂಗ್‌ ಮಾಡುವ ಮೂಲಕ ತಮ್ಮ ಪ್ರಾಣದೊಂದಿಗೆ ಇತರರ ಪ್ರಾಣಕ್ಕೂ ಸಂಚಕಾರ ತರುತ್ತಿದ್ದಾರೆ.

ಅಂಥದ್ದೊಂದು ಘಟನೆ ಬೆಂಗಳೂರಿನ ಗೋರಿಪಾಳ್ಯದಲ್ಲಿ (Goripalya) ನಡೆದಿದೆ. ನರಸಿಂಹಸ್ವಾಮಿ ದೇವಸ್ಥಾನದ (Narasimhaswamy Temple)ಬಳಿ ಕಳೆದ ಬುಧವಾರ ನಡೆದ ಘಟನೆ ಇದಾಗಿದ್ದು, ಇಬ್ಬರು ಪುಂಡರು ವ್ಹೀಲಿಂಗ್‌ ಶೋಕಿ ಮಾಡುತ್ತಿದ್ದ ವೇಳೆ, ರಸ್ತೆಯಲ್ಲಿ ನಡೆದು ಬರುತ್ತಿದ್ದ ಮಹಿಳೆಗೆ ಗುದ್ದಿದ್ದಾರೆ. ಇಡೀ ಬೈಕ್ ಅನ್ನು ಮಹಿಳೆಯ ಮೇಲೆ ಬೀಳಿಸಿದ್ದಾರೆ.

ಆಕ್ಸಿಜನ್ ಇಲ್ಲದ 108: ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು

ಈ ಘಟನೆಯಲ್ಲಿ ಮಹಿಳೆಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ತಲೆ ಹಾಗೂ ಬೆನ್ನಿನ ಭಾಗಕ್ಕೆ ಹೆಚ್ಚಿನ ಪೆಟ್ಟು ಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜನ ಗಲಾಟೆ ಮಾಡುತ್ತಾರೆ ಎನ್ನುವುದನ್ನು ಅರಿತ ಪುಂಡರು ಬೈಕ್ ಸಮೇತ ಎಸ್ಕೇಪ್ ಆಗಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more