Basavalinga Swamiji Death: ಅ.26ಕ್ಕೆ ವಿಡಿಯೋ ರಿಲೀಸ್‌ ಬೆದರಿಕೆ: ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ರಹಸ್ಯ!

Basavalinga Swamiji Death: ಅ.26ಕ್ಕೆ ವಿಡಿಯೋ ರಿಲೀಸ್‌ ಬೆದರಿಕೆ: ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ರಹಸ್ಯ!

Published : Oct 27, 2022, 04:06 PM IST

Basavalinga Swamiji Suicide: ಸ್ವಾಮೀಜಿ ಹನಿಟ್ರ್ಯಾಪ್‌ ಬೆನ್ನಲ್ಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ

ರಾಮನಗರ (ಅ. 27): ಅನು​ಮಾ​ನ​ಸ್ಪ​ದ​ವಾಗಿ ಸಾವ​ನ್ನ​ಪ್ಪಿ​ರುವ ಕಂಚುಗಲ್ ಬಂಡೇಮಠದ ಪೀಠಾ​ಧ್ಯ​ಕ್ಷ​ರಾ​ಗಿದ್ದ ಶ್ರೀ ಬಸವಲಿಂಗ ಸ್ವಾಮೀಜಿ (Basavalinga Swamiji Death) ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಸ್ವಾಮೀಜಿ ಹನಿಟ್ರ್ಯಾಪ್‌ (Honey Trap) ಬೆನ್ನಲ್ಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಬಂಡೇಮಠದ ಸ್ವಾಮೀಜಿ ಆತ್ಮಹತ್ಯೆ ಹಿಂದೆ ಕಾವಿ ಕೈವಾಡವಿರುವ ಶಂಕೆ ಈಗ ವ್ಯಕ್ತವಾಗಿದೆ. ಇನ್ನು ಇತ್ತ 6 ತಿಂಗಳ ಹಿಂದೆ  ವಿಡಿಯೋ ಚಾಟ್‌ ಹೆಸರಲ್ಲೇ ಸ್ವಾಮೀಜಿ ಹೆದರಿಸಿ ಹನಿಟ್ರ್ಯಾಪ್‌ ಗ್ಯಾಂಗ್‌ ಹಣ ವಸೂಲಿ ಮಾಡಿತ್ತು ಎನ್ನಲಾಗಿದೆ. ಖ್ಯಾತ ರಾಜಕಾರಣಿಯ (Politician) ಮಧ್ಯಸ್ಥಿಕೆಯಿಂದಲೇ ಈ ಡೀಲ್‌ ನಡೆದಿತ್ತು ಎನ್ನಲಾಗಿದೆ.  ನನ್ನ ತೇಜೋವಧೆಗೆ ಕೆಲವರು ಯತ್ನಿಸುತ್ತಿದ್ದಾರೆ, ಇದರಿಂದ ಮನಸ್ಸಿಗೆ ತೀವ್ರ ನೋವಾಗಿದ್ದು, ಆತ್ಮ​ಹ​ತ್ಯೆಯ ನಿರ್ಧಾರ ಮಾಡಿದ್ದೇನೆ ಎಂದು ಬಸವಲಿಂಗ ಸ್ವಾಮೀಜಿ ಕೋಣೆಯಲ್ಲಿ ಸಿಕ್ಕ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ 

ಸ್ವಾಮೀಜಿಯ ಸಾವಿಗೆ ಕಾರಣವಾಯ್ತಾ ಆ ವಿಡಿಯೋ? ಹನಿಟ್ರ್ಯಾಪ್‌ಗೆ ಒಳಗಾದ್ರಾ ಬಂಡೆ ಮಠದ ಸ್ವಾಮೀಜಿ?
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more