ಬಿಬಿಎಂಪಿ ಮಾಜಿ ಉಪಮೇಯರ್ ಹೈಡ್ರಾಮಾ: ಫೇಸ್ಬುಕ್‌ ವಿಡಿಯೋ ಮೂಲಕ ಆತ್ಮಹತ್ಯೆಗೆ ಯತ್ನ!

ಬಿಬಿಎಂಪಿ ಮಾಜಿ ಉಪಮೇಯರ್ ಹೈಡ್ರಾಮಾ: ಫೇಸ್ಬುಕ್‌ ವಿಡಿಯೋ ಮೂಲಕ ಆತ್ಮಹತ್ಯೆಗೆ ಯತ್ನ!

Published : Aug 14, 2022, 01:18 PM IST

ಗಂಡನ ವಿಚಾರಕ್ಕೆ ನೇಣಿಗೆ ಶರಣಾಗಲು ಮುಂದಾಗಿದ್ದ ಶಜತಾಜ್‌ ಖಾನ್‌, ಬಿಟಿಎಂ ಲೇಔಟ್‌ನಲ್ಲಿರುವ ಅವರ ನಿವಾಸದಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನ 

ಬೆಂಗಳೂರು(ಆ.14):  ಬಿಬಿಎಂಪಿ ಮಾಜಿ ಉಪ ಮೇಯರ್‌ ಶಜತಾಜ್‌ ಖಾನ್‌ ಆತ್ಮಹತ್ಯೆ ಹೈಡ್ರಾಮಾ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶಜತಾಜ್‌ ಖಾನ್‌ ಯತ್ನಿಸಿದ್ದಾರೆ. ಬಿಟಿಎಂ ಲೇಔಟ್‌ನಲ್ಲಿರುವ ಅವರ ನಿವಾಸದಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಗಂಡನ ವಿಚಾರಕ್ಕೆ ಶಜತಾಜ್‌ ಖಾನ್‌ ಅವರು ನೇಣಿಗೆ ಶರಣಾಗಲು ಮುಂದಾಗಿದ್ದರು ಅಂತ ತಿಳಿದು ಬಂದಿದೆ. 1991 ರಲ್ಲಿ ಅನ್ವರ್‌ ಪಾಷಾ ಅವರನ್ನ ಶಜತಾಜ್‌ ಖಾನ್‌ ಮದುವೆಯಾಗಿದ್ದರು. 2011 ರಲ್ಲಿ ಪೇಪರ್‌ನಲ್ಲಿ ಅನ್ವರ್‌ ಪಾಷಾ ತಲಾಖ್‌ ಜಾಹೀರಾತು ಕೊಟ್ಟಿದ್ದರು. ಅನ್ವರ್‌ ಪಾಷಾ ನೀಡಿದ್ದ ತಲಾಖ್‌ಅನ್ನು ಕೋರ್ಟ್‌ ರದ್ದುಗೊಳಿಸಿತ್ತು. 

ಚಾಮರಾಜಪೇಟೆ ಈದ್ಗಾ ವಿವಾದ: ದಿನಕ್ಕೊಂದು ರೂಪ ಪಡೆಯುತ್ತಿರುವ ಗಣೇಶೋತ್ಸವ ಗಲಾಟೆ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more